Mushroom farming : ವ್ಯಾಪಾರದಲ್ಲಿ ಯಶಸ್ವಿಯಾಗಲು ಸರಿಯಾದ ತಿಳುವಳಿಕೆ ಮತ್ತು ಕಠಿಣ ಪರಿಶ್ರಮ ಮುಖ್ಯ. ಪ್ರಸ್ತುತ, ಮಾರ್ಕೆಟಿಂಗ್ ಮತ್ತು ಸಾರಿಗೆ ವ್ಯವಸ್ಥೆ ಸುಧಾರಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲೂ ವ್ಯಾಪಾರ ಮಾಡುವುದು ಸುಲಭವಾಗಿದೆ.
ಹೌದು, ಅಣಬೆ ಕೃಷಿ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆದಾಯ ತರುವ ವ್ಯವಹಾರವಾಗಿದ್ದು, ತಿಂಗಳಿಗೆ 50 ಸಾವಿರದವರೆಗೆ ಗಳಿಸಬಹುದು. ಅಣಬೆಗಳು ವಿಟಮಿನ್ ಡಿ ಮತ್ತು ಪ್ರೋಟೀನ್ನ ಉತ್ತಮ ಮೂಲವಾಗಿದ್ದು, ರೆಸ್ಟೋರೆಂಟ್ಗಳು, ಹೋಟೆಲ್ಗಳು ಮತ್ತು ಸೂಪರ್ಮಾರ್ಕೆಟ್ಗಳಿಗೆ ಮಾರಾಟ ಮಾಡುವ ಮೂಲಕ ಉತ್ತಮ ಆದಾಯ ಗಳಿಸಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



