ಮೈಸೂರು ದಸರಾ 2024: ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಲೈವ್

Mysore Dasara 2024 live events: ನಾಡಹಬ್ಬ ದಸರಾವನ್ನು ಮೈಸೂರಿನಲ್ಲಿ ಈ ಬಾರಿ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನವರಾತ್ರಿಯ 9ನೇ ದಿನವಾದ ಇಂದು ಆಯುಧ ಪೂಜೆ ನಡೆಯುತ್ತಿದೆ. ಬೆಳಗ್ಗೆ 6.40ರಿಂದ 7.10ರೊಳಗೆ ಖಾಸಗಿ ಆಯುಧಗಳಿಗೆ…

Mysore Dasara 2024 live events: ನಾಡಹಬ್ಬ ದಸರಾವನ್ನು ಮೈಸೂರಿನಲ್ಲಿ ಈ ಬಾರಿ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನವರಾತ್ರಿಯ 9ನೇ ದಿನವಾದ ಇಂದು ಆಯುಧ ಪೂಜೆ ನಡೆಯುತ್ತಿದೆ. ಬೆಳಗ್ಗೆ 6.40ರಿಂದ 7.10ರೊಳಗೆ ಖಾಸಗಿ ಆಯುಧಗಳಿಗೆ ಪೂಜೆ ಮಾಡಲಾಗಿದೆ. ಇದೀಗ ಅರಮನೆ ಕಲ್ಯಾಣ ಮಂಟಪದಲ್ಲಿ ಆಯುಧ ಪೂಜೆ ನಡೆಯುತ್ತಿದೆ. ನೇರ ಪ್ರಸಾರ ವೀಕ್ಷಿಸಿ ಮತ್ತು ಪ್ರತಿಕ್ಷಣದ ಲೈವ್ ಅಪ್ಡೇಟ್‌ ಓದಿ.

ಇಂದಿನ ಮೈಸೂರು ದಸರಾದ ಪ್ರಮುಖ ಸುದ್ದಿಗಳು

 

Vijayaprabha Mobile App free

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.