Breaking : ಮೈಸೂರಿನಿಂದ ಹೊರಟಿದ್ದ ರೈಲು, ತಮಿಳುನಾಡಿನಲ್ಲಿ ಭೀಕರ ಅಪಘಾತ!

Mysuru-Darbhanga Express : ಮೈಸೂರಿನಿಂದ ಪೆರಂಬೂರ್ ಮೂಲಕ ದರ್ಭಾಂಗಕ್ಕೆ ತೆರಳುತ್ತಿದ್ದ Mysuru-Darbhanga Express ಪ್ಯಾಸೆಂಜರ್ ರೈಲು ತಮಿಳುನಾಡಿನ ತಿರುವಳ್ಳೂರು ಸಮೀಪದ ಕವರಪ್ಪೆಟ್ಟೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಹೌದು, ಅಪಘಾತದ…

Mysuru-Darbhanga Express : ಮೈಸೂರಿನಿಂದ ಪೆರಂಬೂರ್ ಮೂಲಕ ದರ್ಭಾಂಗಕ್ಕೆ ತೆರಳುತ್ತಿದ್ದ Mysuru-Darbhanga Express ಪ್ಯಾಸೆಂಜರ್ ರೈಲು ತಮಿಳುನಾಡಿನ ತಿರುವಳ್ಳೂರು ಸಮೀಪದ ಕವರಪ್ಪೆಟ್ಟೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ.

ಹೌದು, ಅಪಘಾತದ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಡಿಕ್ಕಿಯ ನಂತರ ಎರಡು ಬೋಗಿಗಳು ಹೊತ್ತಿ ಉರಿದಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಎರಡು ಬೋಗಿಗಳು ಸುಟ್ಟು ಕರಕಲಾಗಿದ್ದು, ಐದು ಬೋಗಿಗಳು ಹಳಿತಪ್ಪಿವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.