ವಿಧಾನಸೌಧ ಅಂಗಳದಲ್ಲಿ ನಾಡಪ್ರಭು, ಬಸವಣ್ಣ ಪುತ್ಥಳಿ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಹಾಗು ಬಸವೇಶ್ವರ ಪುತ್ಥಳಿ ಪ್ರತಿಮೆ ಸ್ಥಾಪನೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ. ಹೌದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜೊತೆಗೂಡಿ ಪ್ರತಿಮೆ ಸ್ಥಾಪನೆಗೆ ನಿರ್ದಿಷ್ಟ…

karnataka vijayaprabha

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಹಾಗು ಬಸವೇಶ್ವರ ಪುತ್ಥಳಿ ಪ್ರತಿಮೆ ಸ್ಥಾಪನೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಅನುಮೋದನೆ ನೀಡಿದ್ದಾರೆ.

ಹೌದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜೊತೆಗೂಡಿ ಪ್ರತಿಮೆ ಸ್ಥಾಪನೆಗೆ ನಿರ್ದಿಷ್ಟ ಸ್ಥಳ ಗುರುತಿಸುವಂತೆ ರಾಜ್ಯ ಲೋಕೋಪಯೋಗಿ ಇಲಾಖೆಗೆ CM ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದು, ವಿಧಾನಸೌಧದ ರೋಸ್ ಗಾರ್ಡನ್‌‌ನಲ್ಲಿ ಬಸವೇಶ್ವರ ಪುತ್ಥಳಿ ಸ್ಥಾಪನೆಗೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದ್ದು, ನವೆಂಬರ್ 1 ರಂದು ಎರಡೂ ಪುತ್ಥಳಿ ಅನಾವರಣಗೊಳಿಸಲು ಸರ್ಕಾರ ಮುಂದಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.