Narendra Modi property: ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಅವರು ತಮ್ಮ ಆಸ್ತಿ ವಿವರವನ್ನು ಅಫಿಡವಿಟ್‌ನಲ್ಲಿ ಘೋಷಿಸಿದ್ದಾರೆ.
ಹೌದು, ನರೇಂದ್ರ ಮೋದಿ ಅವರು ಕೈಯಲ್ಲಿ 52,920 ನಗದು ಇದೆ ಎಂದು ತಿಳಿಸಿದ್ದು, ಬ್ಯಾಂಕ್ ಖಾತೆಯಲ್ಲಿ 80,304, FD 2,85,60,338, 4 ಚಿನ್ನದ ಉಂಗುರಗಳು (2.67 ಲಕ್ಷ), ಹಲವು ವಿಮಾ ಪಾಲಿಸಿಗಳು ಸೇರಿ ಒಟ್ಟು ಸುಮಾರು 3 ಕೋಟಿ ಆಸ್ತಿ ಹೊಂದಿರುವುದಾಗಿ ತಿಳಿಸಿದ್ದಾರೆ. ಆದರೆ, ನರೇಂದ್ರ ಮೋದಿ ಅವರು ತಮ್ಮ ಪತ್ನಿಯ ಆಸ್ತಿಯನ್ನು ನಮೂದಿಸಿಲ್ಲ.
ಪ್ರಮುಖ ಲಿಂಕುಗಳು/ Important links
| ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
| ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
| ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
| ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



