ನವೀನ್ ಪಾರ್ಥಿವ ಶರೀರ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ಹಸ್ತಾಂತರ

ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ತುತ್ತಾಗಿ ಕೊನೆಯುಸಿರೆಳೆದಿದ್ದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಮೃತದೇಹ ಆಗಮಿಸಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗುತ್ತಿದೆ. ಮೃತ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ…

ಉಕ್ರೇನ್ ನಲ್ಲಿ ರಷ್ಯಾ ದಾಳಿಗೆ ತುತ್ತಾಗಿ ಕೊನೆಯುಸಿರೆಳೆದಿದ್ದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಮೃತದೇಹ ಆಗಮಿಸಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗುತ್ತಿದೆ.

ಮೃತ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಮನೆಯಿಂದ ಬಸ್ ನಿಲ್ದಾಣದವರೆಗೆ ಮೆರವಣಿಗೆ ತೆರಳುತ್ತಿದ್ದು, ಪಾರ್ಥಿವ ಶರೀರವನ್ನು ನಿಲ್ದಾಣದಲ್ಲಿಯೇ ಎಸ್.ಎಸ್.ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಲಾಗುತ್ತದೆ. ಇನ್ನು, ಮೆಡಿಕಲ್ ಕಾಲೇಜಿನಲ್ಲೂ ಕೂಡ 2 ಗಂಟೆ ನವೀನ್ ದೇಹವನ್ನು ದರ್ಶನಕ್ಕಿಡಲಾಗುತ್ತದೆ ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.