Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » nearly 2 lakh ineligible people excluded from gruhalakshmi yojana
ಪ್ರಮುಖ ಸುದ್ದಿ

ಗೃಹಲಕ್ಷ್ಮಿ ಯೋಜನೆ | ಬರೋಬ್ಬರಿ 2 ಲಕ್ಷ ಮಂದಿ ಅನರ್ಹರು ಹೊರಕ್ಕೆ!

ಗೃಹಲಕ್ಷ್ಮಿ ಯೋಜನೆ: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಲ್ಲಿ ಅನರ್ಹರನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪತ್ತೆ ಹಚ್ಚಿದ್ದು, ತೆರಿಗೆ ಪಾವತಿ ಮಾಡ್ತಾ ಇದ್ದ 2 ಲಕ್ಷ ಮಂದಿಯನ್ನ ಅನರ್ಹರು ಎಂದು ಪರಿಗಣಿಸಿ ಯೋಜನೆಯಿಂದ ಕೈಬಿಡಲು…

Author Avatar

Vijayaprabha

August 21, 202511:42 am Gruhalakshmi Yojana amount statusGruhalakshmi Yojana application formGruhalakshmi Yojana apply online KarnatakaGruhalakshmi Yojana bank account updateGruhalakshmi Yojana beneficiary listgruhalakshmi yojana dbt statusgruhalakshmi yojana helpline numberGruhalakshmi Yojana payment dategruhalakshmi yojana status check
Gruhalakshmi Yojana

ಗೃಹಲಕ್ಷ್ಮಿ ಯೋಜನೆ: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಲ್ಲಿ ಅನರ್ಹರನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪತ್ತೆ ಹಚ್ಚಿದ್ದು, ತೆರಿಗೆ ಪಾವತಿ ಮಾಡ್ತಾ ಇದ್ದ 2 ಲಕ್ಷ ಮಂದಿಯನ್ನ ಅನರ್ಹರು ಎಂದು ಪರಿಗಣಿಸಿ ಯೋಜನೆಯಿಂದ ಕೈಬಿಡಲು ಇಲಾಖೆ ಮುಂದಾಗಿದೆ.

ಹೌದು, ಟ್ಯಾಕ್ಸ್ ಪೇಯರ್ ಅಂತಾ ಪರಿಗಣಿಸಿ ಅನರ್ಹರನ್ನ ಪತ್ತೆ ಹಚ್ಚಲಾಗಿದ್ದು, ಸದ್ಯ, 1.28 ಕೋಟಿ ಫಲಾನುಭವಿಗಳಿದ್ದಾರೆ. ಪ್ರತಿ ತಿಂಗಳು ಕೂಡ ಅನರ್ಹರನ್ನ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಆದಾಯ ತೆರಿಗೆ ಮಾಹಿತಿ ಜೊತೆಗೆ ತೆರಿಗೆ ಪಾವತಿ ಮಾಹಿತಿ ಆಧರಿಸಿ ಅನರ್ಹರು ಅಂತಾ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ.

ಇನ್ನು, ಮನೆಯ ಯಜಮಾನಿಯರು ಪಡೆಯುವ ₹2000 ಹಣವನ್ನು ಸ್ವ-ಉದ್ಯೋಗದಲ್ಲಿ ಹೂಡಿಕೆ ಮಾಡುವ ಉದ್ದೇಶದಿಂದ ‘ಗೃಹಲಕ್ಷ್ಮೀ ಸಂಘ’ಗಳನ್ನು ರಚಿಸುವ ಪ್ರಸ್ತಾವನೆಯನ್ನು ಇಲಾಖೆ ಸಲ್ಲಿಸಿದ್ದು,ಈ ಸಂಘಗಳಲ್ಲಿ 4 ರಿಂದ 10 ಮಂದಿ ಇರಲಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

CD-Lady-vijayaprabha-news

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ; ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

By Vijayaprabha February 12, 2022
#ट्रेंडिंग हैशटैग:Gruhalakshmi Yojana amount statusGruhalakshmi Yojana application formGruhalakshmi Yojana apply online KarnatakaGruhalakshmi Yojana bank account updateGruhalakshmi Yojana beneficiary listgruhalakshmi yojana dbt statusgruhalakshmi yojana helpline numberGruhalakshmi Yojana payment dategruhalakshmi yojana status check

Post navigation

Previous Previous post: Ganesh festival Rules | ಗಣೇಶ ಹಬ್ಬಕ್ಕೆ ನಿಯಮ ಪಾಲನೆ ಕಡ್ಡಾಯ ಉಲ್ಲಂಘಿಸಿದರೆ ಕಾನೂನು ಕ್ರಮ
Next Next post: ನಟ ದರ್ಶನ್ ಫ್ಯಾನ್ಸ್​​ಗೆ ಖುಷಿ ಸುದ್ದಿ.. ಡೆವಿಲ್‌ ಸಿನಿಮಾದ ಬಿಗ್‌ ಅಪ್ಡೇಟ್‌

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By