ಟೆಕ್ನಾಲಜಿ ಮುಂದುವರೆಯುತ್ತಿರುವಂತೆ ವಂಚನೆಗಳೂ ಹೆಚ್ಚಾಗುತ್ತಿದ್ದು, ಈಗ ಕೇವಲ ಕರೆ ಮಾಡಿ, ಬೆದರಿಸಿ, ಲಕ್ಷಾಂತರ ರೂ. ವಂಚಿಸುವ ಪ್ರಕರಣಗಳೂ ಪತ್ತೆಯಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಟೆಲಿಕಾಂ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, +1, +92, +968, +44, +473, +809 ಮತ್ತು +900ರಿಂದ ಆರಂಭವಾಗುವ ಸಂಖ್ಯೆಗಳಿಂದ ಬರುವ ದೂರವಾಣಿ ಕರೆಗಳನ್ನು ಸ್ವೀಕರಿಸದಿರಲು ಸೂಚನೆ ನೀಡಿದೆ.
ಹೌದು, ಇತ್ತೀಚೆಗೆ ಫೋನ್ ಮಾಡಿ, ಬೆದರಿಕೆ ಹಾಕುವ, ಲಕ್ಷಾಂತರ ರೂ ವಂಚಿಸುವ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನಲೆ ಟೆಲಿಕಾಂ ಇಲಾಖೆ ಸಾರ್ವಜನಿಕರಿಗೆ ಹೆಚ್ಚರಿಕೆಯಿಂದರು ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.