ಬೆಂಗಳೂರು: ಹಿಂದು ಧಾರ್ಮಿಕ ದತ್ತಿ ಇಲಾಖೆಯಿಂದ ಹಿಂದುಯೇತರ ಧಾರ್ಮಿಕ ಸಂಸ್ಥೆಗಳಿಗೆ ನೀಡುತ್ತಿದ್ದ ತಸ್ತಿಕ್ ಮತ್ತು ವರ್ಷಾಸನಕ್ಕೆ ತಡೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಹೌದು, ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದತ್ತಿ ಇಲಾಖೆ ಮೂಲಕ ನೀಡುತ್ತಿದ್ದ ಅನುದಾನ ತಡೆಹಿಡಿದಿದ್ದು, ಇನ್ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಮೂಲಕ ಅನುದಾನ ಬಿಡುಗಡೆ ಮಾಡತಕ್ಕದ್ದು ಎಂದು ಆದೇಶಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



