ತಿರುಮಲ ತಿರುಪತಿಯ ದರ್ಶನಕ್ಕೆ ಹೊಸ ನಿಯಮ ಜಾರಿಗೆ

ತಿರುಮಲ ತಿರುಪತಿಯ ದೇವಸ್ಥಾನಗಳಲ್ಲಿ ಇನ್ನು ಮುಂದೆ ಭಕ್ತರಿಗೆ ದರ್ಶನ, ಸೇವೆ, ಟಿಕಟ್ ಬುಕ್ಕಿಂಗ್ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಇನ್ಮುಂದೆ ಆಧಾರ್ ದೃಢೀಕರಣ ಹಾಗೂ ಇ-ಕೆವೈಸಿಯನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಈ ಮೂಲಕ ಅಕ್ರಮವಾಗಿ ಟಿಕಟ್…

ತಿರುಮಲ ತಿರುಪತಿಯ ದೇವಸ್ಥಾನಗಳಲ್ಲಿ ಇನ್ನು ಮುಂದೆ ಭಕ್ತರಿಗೆ ದರ್ಶನ, ಸೇವೆ, ಟಿಕಟ್ ಬುಕ್ಕಿಂಗ್ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಇನ್ಮುಂದೆ ಆಧಾರ್ ದೃಢೀಕರಣ ಹಾಗೂ ಇ-ಕೆವೈಸಿಯನ್ನು ಸರ್ಕಾರ ಕಡ್ಡಾಯಗೊಳಿಸಿದೆ.

ಈ ಮೂಲಕ ಅಕ್ರಮವಾಗಿ ಟಿಕಟ್ ಗಿಟ್ಟಿಸಲು ಅನ್ಯರ ಗುರುತನ್ನು ಅಕ್ರಮವಾಗಿ ದುರ್ಬಳಕೆ ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಿದೆ.

ಆಧಾರ್ ಧೃಢೀಕರಣ ಅಳವಡಿಕೆಗೆ ಅನುಮತಿ ಕೋರಿ ಕಳೆದ ವರ್ಷ ಜುಲೈನಲ್ಲಿ ಟಿಟಿಡಿ ದತ್ತಿ ಇಲಾಖೆಗೆ ಪತ್ರ ಬರೆದಿತ್ತು, ಇದೀಗ ಈ ವ್ಯವಸ್ಥೆ ಜಾರಿಗೆ ಬಂದಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.