ಕೃಷಿ ಭೂಮಿಯಲ್ಲಿ ಒಂದು ಸರ್ವೇ ನಂಬರ್ ನಲ್ಲಿ ಭಾಗಶಃ ಮಾರಾಟ, ದಾನ, ವಿಭಾಗ ಸೇರಿದಂತೆ ಯಾವುದಾದರೂ ಹೊಸ ವಹಿವಾಟು ನಡೆದರೆ ಅದಕ್ಕೆ ಹೊಸ ಸರ್ವೆ ನಂಬರ್ ನೀಡುವ ವ್ಯವಸ್ಥೆ ಮುಂದಿನ ತಿಂಗಳಿನಿಂದ ಜಾರಿಯಾಗಲಿದೆ.
ಹೌದು, ಈ ಬಗ್ಗೆ ಮಾಹಿತಿ ನೀಡಿರುವ ಸರ್ವೆ ಇಲಾಖೆ ಆಯುಕ್ತ ಮುನೀಶ್ ಮೌದ್ಗಿಲ್, ಕೃಷಿ ಭೂಮಿ ಮಾರಾಟ, ದಾನ, ವಿಭಾಗ ಸೇರಿದಂತೆ ಯಾವುದಾದರೂ ಹೊಸ ವಹಿವಾಟು ನಡೆದರೆ ಅದಕ್ಕೆ ಹೊಸ ಸರ್ವೆ ನಂಬರ್ ನೀಡುವ ವ್ಯವಸ್ಥೆ ಮುಂದಿನ ತಿಂಗಳಿನಿಂದ ಜಾರಿಯಾಗಲಿದೆ. ಸರ್ವೆ ಇಲಾಖೆ ಆ 16 ರಿಂದ ಸ್ವಯಂಚಾಲಿತ ಮೋಜಿನ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿದೆ. ಕೆಲವು ತಾಂತ್ರಿಕ ಸಮಸ್ಯೆಗಳನ್ನು ನಿವಾರಣೆ ಮಾಡಿ ಸೆ 10 ರಿಂದ ಈ ಹೊಸವ್ಯವಸ್ಥೆ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.