Nipah virus | ಮಾರಣಾಂತಿಕ ನಿಫಾ ವೈರಸ್ ಪತ್ತೆ.. ಕರ್ನಾಟಕದಲ್ಲಿ ಹೈ ಅಲರ್ಟ್..! ನಿಫಾ ವೈರಸ್‌ನ ಲಕ್ಷಣಗಳೇನು?

Nipah virus : ದೇಶದ ಹಲವು ರಾಜ್ಯಗಳಲ್ಲಿ ಮಾರಣಾಂತಿಕ ನಿಫಾ ವೈರಸ್ ಮತ್ತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಹೌದು, ಬಾವಲಿಗಳು, ಹಂದಿಗಳು ಮತ್ತು ಮನುಷ್ಯರಿಂದ ಮನುಷ್ಯರಿಗೆ ಹರಡುವ…

Nipah virus

Nipah virus : ದೇಶದ ಹಲವು ರಾಜ್ಯಗಳಲ್ಲಿ ಮಾರಣಾಂತಿಕ ನಿಫಾ ವೈರಸ್ ಮತ್ತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.

ಹೌದು, ಬಾವಲಿಗಳು, ಹಂದಿಗಳು ಮತ್ತು ಮನುಷ್ಯರಿಂದ ಮನುಷ್ಯರಿಗೆ ಹರಡುವ ಈ ವೈರಸ್‌ನಿಂದ ಮರಣ ಪ್ರಮಾಣ ಹೆಚ್ಚಿರುವ ಕಾರಣ ರಾಜ್ಯ ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯ ಸಲಹೆ ಮತ್ತು ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದ್ದು, ಸೋಂಕಿತರು ಕಂಡುಬಂದಲ್ಲಿ ಅಂತವರ ಚಿಕಿತ್ಸೆಗೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Nipah virus : ಮಾರಣಾಂತಿಕ ನಿಫಾ ವೈರಸ್‌ನ ಲಕ್ಷಣಗಳೇನು?

Nipah virus

Vijayaprabha Mobile App free

ಮಾರಣಾಂತಿಕ ವೈರಸ್ ದೇಶದ ಹಲವು ರಾಜ್ಯಗಳಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಈ ವೈರಸ್​​ನ ರೋಗ ಲಕ್ಷಣಗಲು ತಕ್ಷಣಕ್ಕೆ ಗೋಚರಿಸುವುದಿಲ್ಲ. ಸಾಮಾನ್ಯವಾಗಿ 4 ರಿಂದ 14 ದಿನಗಳಲ್ಲಿ ಇವು ಗಮನಕ್ಕೆ ಬರುತ್ತದೆ.

ನಿಫಾ ವೈರಸ್‌ ಸೋಂಕಿನ ಲಕ್ಷಣಗಳು..

  • ಜ್ವರ
  • ಮೈ ಕೈ ನೋವು
  • ಸುಸ್ತು
  • ಲೆನೋವು
  • ಶೀತ
  • ಗಂಟಲು ಕೆರೆತ ಅಥವಾ ಗಂಟಲಿನಲ್ಲಿ ನೋವು
  • ತಲೆನೋವು
  • ಕುತ್ತಿಗೆಯ ಹಿಂದಿನ ಭಾಗದಲ್ಲಿ ಸೆಳೆತ. ಈ ಲಕ್ಷಣಗಳು ಕಾಣಿಸಿದ್ದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.