BIG NEWS: ಸೆಕ್ಷನ್ 66ಎ ಅಡಿಯಲ್ಲಿ ಕೇಸ್ ದಾಖಲಿಸುವಂತಿಲ್ಲ!; ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೆ ನಿರ್ದೇಶನ

ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆ-2000 ಸೆಕ್ಷನ್ 66ಎ ಅಡಿಯಲ್ಲಿ ದಾಖಲಾದ ಪ್ರಕರಣಗಳನ್ನು ಕೈಬಿಡುವಂತೆ ಮತ್ತು ಹೊಸ ಪ್ರಕರಣಗಳನ್ನು ದಾಖಲಿಸದಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಹೌದು, ರದ್ದುಪಡಿಸಿದ ಸೆಕ್ಷನ್ 66ಎ…

ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆ-2000 ಸೆಕ್ಷನ್ 66ಎ ಅಡಿಯಲ್ಲಿ ದಾಖಲಾದ ಪ್ರಕರಣಗಳನ್ನು ಕೈಬಿಡುವಂತೆ ಮತ್ತು ಹೊಸ ಪ್ರಕರಣಗಳನ್ನು ದಾಖಲಿಸದಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಹೌದು, ರದ್ದುಪಡಿಸಿದ ಸೆಕ್ಷನ್ 66ಎ ಅಡಿಯಲ್ಲಿ ಪ್ರಕರಣಗಳ ನೋಂದಣಿ ಮುಂದುವರಿದ ಬಗ್ಗೆ ಸುಪ್ರೀಂಕೋರ್ಟ್ ಆಘಾತ ವ್ಯಕ್ತಪಡಿಸಿದ ಕೆಲವೇ ದಿನಗಳ ನಂತರ ಕೇಂದ್ರ ಗೃಹ ಸಚಿವಾಲಯದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನು, ಸೆಕ್ಷನ್‌ 66ಎ ಅಡಿಯಲ್ಲಿ, ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಸಂದೇಶ ದಾಖಲಿಸಿದವರನ್ನು ಬಂಧಿಸಲು ಅವಕಾಶ ಇತ್ತು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.