BIG NEWS: 20,000 ಹುದ್ದೆಗಳಿಗೆ ಅಧಿಸೂಚನೆ

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿ ಖಾಲಿ ಇರುವ ಸುಮಾರು 20 ಸಾವಿರ ಹುದ್ದೆಗಳ ಭರ್ತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (ssc) ಅಧಿಸೂಚನೆ ಬಿಡುಗಡೆ ಮಾಡಿದೆ. ಹೌದು, ವಿಧ ಸಚಿವಾಲಯಗಳಲ್ಲಿ ಖಾಲಿ ಇರುವ ಗ್ರೂಪ್ C…

ssc jobs vijayaprabha news

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿ ಖಾಲಿ ಇರುವ ಸುಮಾರು 20 ಸಾವಿರ ಹುದ್ದೆಗಳ ಭರ್ತಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (ssc) ಅಧಿಸೂಚನೆ ಬಿಡುಗಡೆ ಮಾಡಿದೆ.

ಹೌದು, ವಿಧ ಸಚಿವಾಲಯಗಳಲ್ಲಿ ಖಾಲಿ ಇರುವ ಗ್ರೂಪ್ C ಹುದ್ದೆಗಳಿಗೆ 18-27 ವರ್ಷ, ಗ್ರೂಪ್ B ಹುದ್ದೆಗಳಿಗೆ 18-30 ವರ್ಷ ಮತ್ತು ಇತರ ಹುದ್ದೆಗಳಿಗೆ 18-32 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು.

ಇನ್ನು, ಅಕ್ಟೋಬರ್ 8ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅ. 9ವರೆಗೆ ಆನ್‌ಲೈನ್‌ನಲ್ಲಿ ಶುಲ್ಕ ಪಾವತಿ ಮಾಡಬಹುದು. ಡಿಸೆಂಬರ್ ನಲ್ಲಿ ಟೈರ್-1, ಫೆಬ್ರವರಿ 2023ರಲ್ಲಿ ಟೈರ್-2 ಪರೀಕ್ಷೆಗಳು ನಡೆಯಲಿದೆ. ಹೆಚ್ಚಿನ ವಿವರಗಳಿಗೆ www.ssc.nic.in ಭೇಟಿ ನೀಡಿ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.