ನವದೆಹಲಿ: ರೈಲ್ವೆ ನೇಮಕಾತಿ ಮಂಡಳಿಯು (ಆರ್‌ಆರ್‌ಬಿ) ಎನ್‌ಟಿಪಿಸಿ 6ನೇ ಹಂತದ ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, 6ನೇ ಹಂತದ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರಾದೇಶಿಕ ವೆಬ್‌ಸೈಟ್‌ಗಳಿಂದ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಆರ್‌ಆರ್‌ಬಿ ಎನ್‌ಟಿಪಿಸಿ 6ನೇ ಹಂತದ ಪರೀಕ್ಷೆಯನ್ನು ಏಪ್ರಿಲ್ 1, 3, 5, 6, 7 ಮತ್ತು 8, 2021ರಂದು ನಡೆಯಲಿದ್ದು, ಹೆಚ್ಚಿನ ಮಾಹಿತಿಗೆ ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ವೆಬ್‌ಸೈಟ್ rrbcdg.gov.in ಗೆ ಸಂಪರ್ಕಿಸಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.