ಅಶ್ಲೀಲ ವಿಡಿಯೋ ಕೇಸ್‌; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

Prajwal Revanna first reaction: ಸಂಸದ ಪ್ರಜ್ವಲ್‌ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಪ್ರಜ್ವಲ್‌ ರೇವಣ್ಣ ಪ್ರತಿಕ್ರಿಯಿಸಿದ್ದು, ಪ್ರಕರಣದ ಕುರಿತು ಫಸ್ಟ್‌ ರಿಯಾಕ್ಷನ್‌ ನೀಡಿದ ಅವರು ಟ್ವೀಟ್‌ ಮಾಡಿ ʼವಿಚಾರಣೆಗೆ…

Prajwal revanna

Prajwal Revanna first reaction: ಸಂಸದ ಪ್ರಜ್ವಲ್‌ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದು ಪ್ರಜ್ವಲ್‌ ರೇವಣ್ಣ ಪ್ರತಿಕ್ರಿಯಿಸಿದ್ದು, ಪ್ರಕರಣದ ಕುರಿತು ಫಸ್ಟ್‌ ರಿಯಾಕ್ಷನ್‌ ನೀಡಿದ ಅವರು ಟ್ವೀಟ್‌ ಮಾಡಿ ʼವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದು, ಸತ್ಯ ಆದಷ್ಟು ಬೇಗ ಹೊರಬರಲಿದೆʼಎಂದಿದ್ದಾರೆ.

ಇದನ್ನು ಓದಿ: LPG ಸಿಲಿಂಡರ್ ಬೆಲೆ ಇಳಿಕೆ!

ಇನ್ನು, SIT ವಿಚಾರಣೆ ಎದರಿಸಲು ನಾನು ಹೊರಗಿದ್ದೇನೆ ಅಲ್ಲಿಂದ ವಾಪಸ್ಸಾಗಲು 4 ದಿನಗಳು ಬೇಕು ಹೀಗಾಗಿ ಇನ್ನೊಂದು ದಿನಾಂಕವನ್ನು ವಿಚಾರಣೆಗೆ ನಿಗದಿ ಮಾಡುವಂತೆ ತಮ್ಮ ಪರ ವಕೀಲ ಅರುಣ್ ಜೀ ಮೂಲಕ SIT ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

Vijayaprabha Mobile App free
ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.