ವಿದ್ಯಾರ್ಥಿಗಳೇ ಗಮನಿಸಿ: ಹಳೆಯ ಬಸ್ ಪಾಸ್‌‌ ಜ.31ರವರೆಗೆ ಮಾತ್ರ..!

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇವಾ ಸಿಂಧು ಮೂಲಕ ಅರ್ಜಿ‌ ಸಲ್ಲಿಸಿ, ಜನವರಿ 31 ರೊಳಗೆ ನೂತನ ಬಸ್‌ ಪಾಸ್‌ ಪಡೆಯಬೇಕು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ…

ksrtc student bus pass vijayaprabha

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇವಾ ಸಿಂಧು ಮೂಲಕ ಅರ್ಜಿ‌ ಸಲ್ಲಿಸಿ, ಜನವರಿ 31 ರೊಳಗೆ ನೂತನ ಬಸ್‌ ಪಾಸ್‌ ಪಡೆಯಬೇಕು ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ ತಿಳಿಸಿದ್ದಾರೆ.

ಹೌದು ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಳೆಯ ಬಸ್‌ ಪಾಸ್‌ ತೋರಿಸಿ, ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಈ ಅವಧಿ ಇದೆ ತಿಂಗಳು ಜನವರಿ31 ರವರೆಗೆ ಮಾತ್ರ ಅವಕಾಶವಿದ್ದು, ವಿದ್ಯಾರ್ಥಿಗಳು ಹೊಸ ಬಸ್ ಪಾಸ್ ಪಡೆಯಬೇಕೆಂದು ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್ ಎಂ ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳು ಹೊಸ ಬಸ್ ಪಾಸ್ ಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ https://sevasindhu.karnataka.gov.in/ ಅರ್ಜಿ ಸಲ್ಲಿಸಬಹುದು

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.