One nation one election: ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

One nation one election One nation one election
One nation one election

One nation one election: ‘ಒಂದು ರಾಷ್ಟ್ರ-ಒಂದು ಚುನಾವಣೆ’ ಪ್ರಸ್ತಾವನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ (Union Cabinet) ಬುಧವಾರ ಅನುಮೋದನೆ ನೀಡಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣಾ ಮತದಾನ ನಡೆಸುವುದಾಗಿದೆ. ಲೋಕಸಭೆ ಹಾಗೂ ಎಲ್ಲ ರಾಜ್ಯಗಳ ವಿಧಾನಸಭೆಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆಯಾಗಿದೆ. ಇದು ಸಾರ್ವಜನಿಕ ಹಣವನ್ನು ಉಳಿಸುತ್ತದೆ & ಸರ್ಕಾರಗಳು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ಮುನಿರತ್ನ ಜಾಮೀನು ಕಾಯ್ದಿರಿಸಿದ ಕೋರ್ಟ್‌; ಮುನಿರತ್ನಗೆ ಮತ್ತೆ ಜೈಲೇ ಗತಿ!

Advertisement

ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ (Ram Nath Kovind) ಅವರ ನೇತೃತ್ವದ ಉನ್ನತ ಸಮಿತಿಯು ಒಂದೇ ಸಮಯದಲ್ಲಿ ಚುನಾವಣೆ ನಡೆಸಲು ಮಾರ್ಚ್‌ನಲ್ಲಿ ಶಿಫಾರಸು ಮಾಡಿತ್ತು.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು