Onion price : ಈರುಳ್ಳಿ ಈಗ ಕೆಜಿಗೆ ₹80; ರೈತರ ಮೊಗದಲ್ಲಿ ಸಂತಸ, ಗ್ರಾಹಕರ ಕಣ್ಣಲ್ಲಿ ಕಣ್ಣೀರು

Onion price : ಕಳೆದ ಕೆಲವು ದಿನಗಳಿಂದ ತಟಸ್ಥವಾಗಿದ್ದ ಈರುಳ್ಳಿ ಬೆಲೆ ಇದೀಗ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದು, ದೆಹಲಿ, ಮುಂಬೈ ಸೇರಿ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಗಣನೀಯವಾಗಿ ಗಗನಕ್ಕೇರುತ್ತಿದ್ದು, ಗ್ರಾಹಕರು ಸಂಕಷ್ಟಕ್ಕೆ…

onion price

Onion price : ಕಳೆದ ಕೆಲವು ದಿನಗಳಿಂದ ತಟಸ್ಥವಾಗಿದ್ದ ಈರುಳ್ಳಿ ಬೆಲೆ ಇದೀಗ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದು, ದೆಹಲಿ, ಮುಂಬೈ ಸೇರಿ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಗಣನೀಯವಾಗಿ ಗಗನಕ್ಕೇರುತ್ತಿದ್ದು, ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೌದು, ಈರುಳ್ಳಿ ಬೆಲೆ ಏರಿಕೆ ಕಂಡಿರುವುದು ರೈತರ ಮೊಗದಲ್ಲಿ ಸಂಸತ ತಂದರೆ, ಮತ್ತೊಂದೆಡೆ ಜನರಿಗೆ ಕಣ್ಣೀರು ತರಿಸುವಂತಾಗಿದೆ. ₹40 ರಿಂದ ₹50 ನಷ್ಟಿದ್ದ ಈರುಳ್ಳಿ ದರ ಸಗಟು ಮಾರುಕಟ್ಟೆಯಲ್ಲಿ ₹70 ರಿಂದ ₹80ಕ್ಕೆ ಏರಿಕೆಯಾಗಿದೆ. ಹಿಂಗಾರು ಮಳೆಯಿಂದ ಬೆಳೆ ನಾಶವಾಗಿದೆ. ಹೀಗಾಗಿ ಮಾರುಕಟ್ಟೆಗೆ ಗುಣಮಟ್ಟದ ಈರುಳ್ಳಿ ಬರುತ್ತಿಲ್ಲ. ಬೇಡಿಕೆ ಹೆಚ್ಚಾದ ಕಾರಣ ₹100ರ ಗಡಿಯತ್ತ ಸಾಗುತ್ತಿದೆ.

ಇದನ್ನೂ ಓದಿ: BPCL SBI credit card : ಈ ಕಾರ್ಡ್ ಇದ್ದರೆ ರಿಯಾಯಿತಿ ಬೆಲೆಗೆ ಪೆಟ್ರೋಲ್, ಡೀಸೆಲ್

Vijayaprabha Mobile App free

ಬೆಂಗಳೂರಿನಲ್ಲಿ ಚಿಲ್ಲರೆಯಾಗಿ KGಗೆ ₹60 ರಿಂದ ₹80ಕ್ಕೆ ಮಾರಾಟವಾಗುತ್ತಿದ್ದು, ದೆಹಲಿ ಮತ್ತು ಮುಂಬೈನಂತಹ ಮೆಟ್ರೋ ನಗರಗಳಲ್ಲಿ, ಪ್ರತಿ ಕೆಜಿ ಈರುಳ್ಳಿ ಬೆಲೆ ನವೆಂಬರ್‌ನಲ್ಲಿ 80 ರೂ.ಗಳಿಗೆ ತಲುಪಿದೆ. ಇದು ಕಳೆದ 5 ವರ್ಷಗಳಲ್ಲೇ ಗರಿಷ್ಠ ಮಟ್ಟ ತಲುಪಿದಂತಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.