ಕೊರೋನಾ ಸೋಂಕಿನಿಂದ ಸಾರ್ವಜನಿಕ ಜೀವನದಲ್ಲಿ ಅನೇಕ ಬದಲಾವಣೆಗಳನ್ನು ಉಂಟುಮಾಡಿದ್ದು, ಆನ್ಲೈನ್ ಕ್ಲಾಸ್ ಸಹ ಬಂದು ವಿದ್ಯಾರ್ಥಿಗಳ ಅಧ್ಯಯನದಲ್ಲಿ ಗೊಂದಲ ಸೃಷ್ಟಿಸುತ್ತಿವೆ.
ಹೌದು, ವಿದ್ಯಾರ್ಥಿಗಳು ಹೆಚ್ಚಾಗಿ ಸ್ಮಾರ್ಟ್ಫೋನ್, ಲ್ಯಾಪ್ಟಾಪ್/ಕಂಪ್ಯೂಟರ್ಗಳ ಮುಂದೆ ಕುಳಿತು ಕೊಳ್ಳುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳುತ್ತಾರೆ. ಕಣ್ಣುಗಳ ಮೇಲೆ ಪರದೆಗಳ ಪರಿಣಾಮ ಹೆಚ್ಚುತ್ತಿದ್ದು, ಇದು ಭವಿಷ್ಯದಲ್ಲಿ ಮಕ್ಕಳಲ್ಲಿ ಸಮೀಪದೃಷ್ಟಿಗೆ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.