ಆನ್‌ಲೈನ್ ಕ್ಲಾಸ್: ವಿದ್ಯಾರ್ಥಿಗಳ ದೃಷ್ಟಿ ಮೇಲೆ ಪರಿಣಾಮ; ವೈದ್ಯರ ಎಚ್ಚರಿಕೆ!

ಕೊರೋನಾ ಸೋಂಕಿನಿಂದ ಸಾರ್ವಜನಿಕ ಜೀವನದಲ್ಲಿ ಅನೇಕ ಬದಲಾವಣೆಗಳನ್ನು ಉಂಟುಮಾಡಿದ್ದು, ಆನ್‌ಲೈನ್ ಕ್ಲಾಸ್ ಸಹ ಬಂದು ವಿದ್ಯಾರ್ಥಿಗಳ ಅಧ್ಯಯನದಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಹೌದು, ವಿದ್ಯಾರ್ಥಿಗಳು ಹೆಚ್ಚಾಗಿ ಸ್ಮಾರ್ಟ್ಫೋನ್, ಲ್ಯಾಪ್‌ಟಾಪ್/ಕಂಪ್ಯೂಟರ್‌ಗಳ ಮುಂದೆ ಕುಳಿತು ಕೊಳ್ಳುವುದರಿಂದ ಅನೇಕ ಆರೋಗ್ಯ…

ಕೊರೋನಾ ಸೋಂಕಿನಿಂದ ಸಾರ್ವಜನಿಕ ಜೀವನದಲ್ಲಿ ಅನೇಕ ಬದಲಾವಣೆಗಳನ್ನು ಉಂಟುಮಾಡಿದ್ದು, ಆನ್‌ಲೈನ್ ಕ್ಲಾಸ್ ಸಹ ಬಂದು ವಿದ್ಯಾರ್ಥಿಗಳ ಅಧ್ಯಯನದಲ್ಲಿ ಗೊಂದಲ ಸೃಷ್ಟಿಸುತ್ತಿವೆ.

ಹೌದು, ವಿದ್ಯಾರ್ಥಿಗಳು ಹೆಚ್ಚಾಗಿ ಸ್ಮಾರ್ಟ್ಫೋನ್, ಲ್ಯಾಪ್‌ಟಾಪ್/ಕಂಪ್ಯೂಟರ್‌ಗಳ ಮುಂದೆ ಕುಳಿತು ಕೊಳ್ಳುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳುತ್ತಾರೆ. ಕಣ್ಣುಗಳ ಮೇಲೆ ಪರದೆಗಳ ಪರಿಣಾಮ ಹೆಚ್ಚುತ್ತಿದ್ದು, ಇದು ಭವಿಷ್ಯದಲ್ಲಿ ಮಕ್ಕಳಲ್ಲಿ ಸಮೀಪದೃಷ್ಟಿಗೆ ಕಾರಣವಾಗಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.