ನೀವು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್(IPPB) ನಲ್ಲಿ ಉಳಿತಾಯ ಖಾತೆ ತೆರೆಯಲು ಬಯಸಿದ್ದಲ್ಲಿ, ಅದನ್ನು ಮನೆಯಿಂದಲೇ ಆನ್ ಲೈನ್ ಮೂಲಕ ತೆರೆಯಬಹುದಾಗಿದೆ.
ಹೌದು, ಇದಕ್ಕಾಗಿ ಮೊದಲು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB)ಮೊಬೈಲ್ ಬ್ಯಾಂಕಿಂಗ್ ಆಪ್ ಡೌನ್ ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಡೌನ್ ಲೋಡ್ ಮಾಡಿಕೊಂಡ ನಂತರ ಅಧಿಕೃತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವ OTP ಅನ್ನು ನಮೂದಿಸಬೇಕು.
ನಂತರ ಎಲ್ಲ ನಿಮ್ಮ ವೈಯಕ್ತಿಕ ವಿವರಗಳನ್ನು ನಮೂದಿಸಿದರೆ ನಿಮ್ಮ ಖಾತೆ ತೆರೆಯಲಾಗುತ್ತದೆ ಹಾಗೂ IPPB)ಮೊಬೈಲ್ ಬ್ಯಾಂಕಿಂಗ್ ಆಪ್ ಮೂಲಕ ನೀವು ಖಾತೆಯನ್ನು ನಿರ್ವಹಿಸಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.