ಕರ್ನಾಟಕವನ್ನು ಗ್ಯಾಂಬ್ಲಿಂಗ್ ಮುಕ್ತ ಮಾಡುವುದೇ ನಮ್ಮ ಗುರಿ: ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದ ಹಲವೆಡೆ ಕಾನೂನು ಬಾಹಿರವಾಗಿ ಜೂಜಾಟ ನಡೆಯುತ್ತಿದ್ದು, ಜೂಜಾಟದ ವ್ಯವಸ್ಥೆಯನ್ನು ಸಂಘಟನೆಯಾಗಿ ಕೆಲ ಸ್ಥಳಗಳಲ್ಲಿ ಸೇರುತ್ತಿದ್ದಾರೆ. ಈ ಎಲ್ಲವನ್ನು ತಡೆಯಬೇಕು ಎಂದ ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಉತ್ತರಿಸಿದಂತ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು,…

araga jnanendra vijayaprabha news

ಬೆಂಗಳೂರು: ರಾಜ್ಯದ ಹಲವೆಡೆ ಕಾನೂನು ಬಾಹಿರವಾಗಿ ಜೂಜಾಟ ನಡೆಯುತ್ತಿದ್ದು, ಜೂಜಾಟದ ವ್ಯವಸ್ಥೆಯನ್ನು ಸಂಘಟನೆಯಾಗಿ ಕೆಲ ಸ್ಥಳಗಳಲ್ಲಿ ಸೇರುತ್ತಿದ್ದಾರೆ. ಈ ಎಲ್ಲವನ್ನು ತಡೆಯಬೇಕು ಎಂದ ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಉತ್ತರಿಸಿದಂತ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಗ್ಯಾಂಬ್ಲಿಂಗ್ ಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಗುರಿಯಾಗಿದೆ ಎಂಬುದಾಗಿ ಘೋಷಿಸಿದ್ದಾರೆ.

ಇಂದು ವಿಧಾನಸಭೆಯಲ್ಲಿ ಶಾಸಕ ರಂಗನಾಥ್ ಅವರು ಪ್ರಸ್ತಾಪಿಸಿದಂತ ವಿಷಯ ಕುರಿತಂತೆ ಪ್ರತಿಕ್ರಿಯಿಸಿದಂತ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಜೂಜಾಟವು ಈಗ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಇದನ್ನು ಶಾಶ್ವತವಾಗಿ ನಿಲ್ಲಿಸಲು ವಿಶೇಷ ಕ್ರಮ ಕೈಗೊಳ್ಳುವ ಯೋಜನೆಯಲ್ಲಿದ್ದು,. ಈಗಾಗಲೇ ಪೊಲೀಸರಿಗೆ ಸೂಚಿಸಲಾಗಿದ್ದು, ಜೂಜಾಟದ ಮೇಲೆ ಕಣ್ಣಿಡಲು ಸೂಚಿಸಲಾಗಿದೆ ಎಂದು ಹೇಳಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.