ರೈಲಿನಲ್ಲಿ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಕಡೆಯಿಂದ ಸಂತಸದ ಸುದ್ದಿಯೊಂದು ಹೊರಬಿದ್ದಿದ್ದು, ಕೊರೋನಾ ಹಿನ್ನಲೆ ಸುಮಾರು ಎರಡೂವರೆ ವರ್ಷಗಳಿಂದ ಬಂದ್ ಆಗಿದ್ದ ಪ್ಯಾಸೆಂಜರ್ ರೈಲುಗಳು,ಇದೀಗ ಮತ್ತೆ ಪ್ರಾರಂಭವಾಗಲಿವೆ.
ಹೌದು, ಆಗಸ್ಟ್ 2 ರಿಂದ ಈ ರೈಲುಗಳನ್ನು ಮತ್ತೆ ಓಡಿಸುವುದಾಗಿ ರೈಲ್ವೆ ಘೋಷಿಸಿದ್ದು, ಯುಟಿಎಸ್ ಕೌಂಟರ್‌ನಲ್ಲಿ ಸಾಮಾನ್ಯ ಟಿಕೆಟ್ ಮಾತ್ರ ಲಭ್ಯವಿರುತ್ತದೆ ಎಂದು ಹೇಳಲಾಗಿದೆ. ಈ ನಿರ್ಧಾರದಿಂದ ವಿದ್ಯಾರ್ಥಿಗಳು, ಉದ್ಯೋಗಸ್ಥರು ಮತ್ತು ಸಾಮಾನ್ಯ ಜನರಿಗೆ ಹೆಚ್ಚು ಪ್ರಯೋಜನವಾಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.