Viral News: 500 ರೂ. ಪಾವತಿಸಿ, ಮನೆಯಲ್ಲೇ ಕುಳಿತು ಕುಂಭಮೇಳದ ಪವಿತ್ರ ಸ್ನಾನ ಮಾಡಿ…!

ನವದೆಹಲಿ: ಜನನಿಬಿಡ ಪ್ರದೇಶದ ಪ್ರಯಾಗ್ರಾಜ್ಗೆ ಪ್ರಯಾಣಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಸಾಧ್ಯವಾಗದಿದ್ದರೆ ಚಿಂತಿಸಬೇಡಿ, “ನಿಮಗಾಗಿ ನಾವು ಮನೆಯಿಂದಲೇ ಪುಣ್ಯ ಸ್ನಾನಕ್ಕೆ ಅವಕಾಶ ಮಾಡಿದ್ದೇವೆ” ಎಂದು ಹೇಳುವ ಪೋಸ್ಟರ್‌ ಒಂದು ವೈರಲ್ ಆಗಿದೆ.…

ನವದೆಹಲಿ: ಜನನಿಬಿಡ ಪ್ರದೇಶದ ಪ್ರಯಾಗ್ರಾಜ್ಗೆ ಪ್ರಯಾಣಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಸಾಧ್ಯವಾಗದಿದ್ದರೆ ಚಿಂತಿಸಬೇಡಿ, “ನಿಮಗಾಗಿ ನಾವು ಮನೆಯಿಂದಲೇ ಪುಣ್ಯ ಸ್ನಾನಕ್ಕೆ ಅವಕಾಶ ಮಾಡಿದ್ದೇವೆ” ಎಂದು ಹೇಳುವ ಪೋಸ್ಟರ್‌ ಒಂದು ವೈರಲ್ ಆಗಿದೆ.

ಮೇಳಕ್ಕೆ ಹೋಗಲು ಸಾಧ್ಯವಾಗದ ಜನರಿಗೆ ವಿಶೇಷ ಕೊಡುಗೆ ನೀಡಲಾಗಿದೆ. ಜನರು ತಮ್ಮ ಮನೆಗಳಲ್ಲಿ ಆರಾಮವಾಗಿ ಕುಳಿತು ಪವಿತ್ರ ಸ್ನಾನ ಮಾಡಿ ಆಶೀರ್ವಾದ ಪಡೆಯಬಹುದು. ನಿಮ್ಮ ಫೋಟೋವನ್ನು ವಾಟ್ಸಾಪ್ ಮೂಲಕ ನಮಗೆ ಕಳುಹಿಸಿ. ನಾವು ನಿಮ್ಮ ಫೋಟೋದ ಫೋಟೊಕಾಪಿಯನ್ನು ತೆಗೆದುಕೊಂಡು ನಿಮ್ಮ ಫೋಟೋದೊಂದಿಗೆ ಪವಿತ್ರ ನೀರಿನಲ್ಲಿ ಸ್ನಾನ ಮಾಡುತ್ತೇವೆ” ಎಂದು ಜಾಹೀರಾತು ಪೋಸ್ಟರ್ ನಲ್ಲಿ ಬರೆಯಲಾಗಿದೆ.

ಇದಕ್ಕೆ ಬೆಲೆಯನ್ನು ಸಹ ನಿಗದಿಪಡಿಸಲಾಗಿದೆ, ಕೇವಲ 500 ರೂಪಾಯಿಗಳನ್ನು ಪಾವತಿಸಿ, ನೀವು ಮನೆಯಿಂದ ತ್ರಿವೇಣಿಯಲ್ಲಿ ಪವಿತ್ರ ಸ್ನಾನ ಮಾಡಬಹುದು. “144 ವರ್ಷಗಳಿಗೊಮ್ಮೆ ಬರುವ ಅವಕಾಶ! ದೈವಿಕ ಮಹಾಕುಂಭದಲ್ಲಿ ಮುಳುಗಲು ಇದು ನಿಮಗೆ ಕೊನೆಯ ಅವಕಾಶವಾಗಿದೆ. ಅದನ್ನು ತಪ್ಪಿಸಿಕೊಳ್ಳಬೇಡಿ” ಎಂದು ಬರೆದುಕೊಂಡಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.