ತಕ್ಷಣ ಈ ಕೆಲಸ ಮಾಡಿ.. ಇಲ್ಲದಿದ್ರೆ 10,000 ದಂಡ!

ದೇಶದಲ್ಲಿ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಗಳಲ್ಲಿ ಒಂದಾಗಿದ್ದು, ಒಬ್ಬ ವ್ಯಕ್ತಿಗೆ ಒಂದೇ ಪ್ಯಾನ್ ಕಾರ್ಡ್ ನೀಡಲಾಗುತ್ತದೆ. ಯಾವುದೇ ವ್ಯಕ್ತಿ ಒಂದಕ್ಕಿಂತ ಹೆಚ್ಚು ಕಾರ್ಡ್ ಅಥವಾ ನಕಲು ಪ್ಯಾನ್ ಕಾರ್ಡ್ ಹೊಂದುವಂತಿಲ್ಲ. ಒಂದು ವೇಳೆ ಒಂದಕ್ಕಿಂತ…

Pan card vijayaprabha news

ದೇಶದಲ್ಲಿ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಗಳಲ್ಲಿ ಒಂದಾಗಿದ್ದು, ಒಬ್ಬ ವ್ಯಕ್ತಿಗೆ ಒಂದೇ ಪ್ಯಾನ್ ಕಾರ್ಡ್ ನೀಡಲಾಗುತ್ತದೆ. ಯಾವುದೇ ವ್ಯಕ್ತಿ ಒಂದಕ್ಕಿಂತ ಹೆಚ್ಚು ಕಾರ್ಡ್ ಅಥವಾ ನಕಲು ಪ್ಯಾನ್ ಕಾರ್ಡ್ ಹೊಂದುವಂತಿಲ್ಲ.

ಒಂದು ವೇಳೆ ಒಂದಕ್ಕಿಂತ ಹೆಚ್ಚು ಕಾರ್ಡ್ ಅಥವಾ ನಕಲು ಪ್ಯಾನ್ ಕಾರ್ಡ್ ಹೊಂದಿದ್ದರೆ ಆದಾಯ ತೆರಿಗೆ ಕಾಯಿದೆ, 1961ರ ಸೆಕ್ಷನ್ 272B ಅಡಿಯಲ್ಲಿ 10,000 ರೂ ವರೆಗೆ ದಂಡವನ್ನು ಪಾವತಿಸಬೇಕು. ಅಂತವರು ತಕ್ಷಣವೇ ಹೆಚ್ಚುವರಿ ಪ್ಯಾನ್ ಕಾರ್ಡ್ ಸರೆಂಡರ್ ಮಾಡುವ ಮೂಲಕ ದಂಡ ಪಾವತಿಯಿಂದ ತಪ್ಪಿಸಿಕೊಳ್ಳಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.