BIG BREAKING : ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಅರ್ಜಿ ವಜಾ, 25 ಸಾವಿರ ದಂಡ!

Petition against Rahul Gandhi dismissed : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನ ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಕ್ರಮ‌ ಕೋರಿ ಸಲ್ಲಿಸಿದ್ದ ಪಿಐಎಲ್‌…

rahul-gandhi-vijayaprabha-news

Petition against Rahul Gandhi dismissed : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನ ಟೀಕಿಸುವ ಭರದಲ್ಲಿ ಮಹಿಳೆಯರ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಕ್ರಮ‌ ಕೋರಿ ಸಲ್ಲಿಸಿದ್ದ ಪಿಐಎಲ್‌ ಅನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ.

ಹೌದು, ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು, 25 ಸಾವಿರ ರೂ ದಂಡ ವಿಧಿಸಿದೆ.

ಇನ್ನು, ಪ್ರಚಾರ ಭಾಷಣದಲ್ಲಿ ರಾಹುಲ್‌ ಪ್ರಜ್ವಲ್‌ ಅವರನ್ನು ಮಾಸ್‌ ರೇಪಿಸ್ಟ್‌ ಕರೆದು 400 ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.