BIG NEWS: ಐತಿಹಾಸಿಕ ದಾಖಲೆ ಸೃಷ್ಟಿಸಿದ ಪೆಟ್ರೋಲ್, ಡೀಸೆಲ್!

ಬೆಂಗಳೂರು: ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್ ಡೀಸೆಲ್ ದರ ಮೇ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 31 ಬಾರಿ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆ ಕಂಡಿದೆ. ಜೂನ್​ ತಿಂಗಳೊಂದರಲ್ಲೇ ಪೆಟ್ರೋಲ್, ಡೀಸೆಲ್ ದರ 15…

petrol and diesel price vijayaprabha

ಬೆಂಗಳೂರು: ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್ ಡೀಸೆಲ್ ದರ ಮೇ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 31 ಬಾರಿ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆ ಕಂಡಿದೆ. ಜೂನ್​ ತಿಂಗಳೊಂದರಲ್ಲೇ ಪೆಟ್ರೋಲ್, ಡೀಸೆಲ್ ದರ 15 ಬಾರಿ ಏರಿಕೆ ಕಂಡಿದೆ ಎಂಬುದು ಶಾಕಿಂಗ್ ಸಂಗತಿಯಾಗಿದೆ.

ಇನ್ನು, ರಾಜಧಾನಿ ಬೆಂಗಳೂರಿನಲ್ಲಿ ಲೀಟರ್​ ಪೆಟ್ರೋಲ್​ ದರ 101.75 ರೂ. ಇದ್ದು, ಡೀಸೆಲ್​ ದರ 94.25 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್​ ದರ 104.56 ರೂ. ಇದ್ದು, ಡೀಸೆಲ್​ ದರ 96.42 ರೂ. ಆಗಿದೆ. ಈ ಮೂಲಕ ಇಂಧನ ದರ ಈವರೆಗಿನ ಗರಿಷ್ಠ ಮಟ್ಟ ತಲುಪಿದ್ದು, ಐತಿಹಾಸಿಕ ದಾಖಲೆ ಸೃಷ್ಟಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.