ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದರ ಭಾನುವಾರ ಸಹ ಅಲ್ಪ ಏರಿಕೆಯಾಗಿದ್ದು, 1 ಲೀ.ಪೆಟ್ರೋಲ್ ಬೆಲೆ (₹0.05ಪೈಸೆ ಏರಿಕೆ) ₹101.26 ಇದ್ದು, ಡೀಸೆಲ್ ದರ ₹0.04 ಪೈಸೆ ಏರಿಕೆ) ₹85.65 ದಾಖಲಾಗಿದೆ.
ವಿವಿಧ ಜಿಲ್ಲೆಗಳ ಪೆಟ್ರೋಲ್ ದರ:
ಬೆಂಗಳೂರು: ₹100.58, ಬಾಗಲಕೋಟೆ: ₹101.26, ಚಿತ್ರದುರ್ಗ: ₹102.42, ಚಿಕ್ಕಮಗಳೂರು: ₹101.32, ಮೈಸೂರು: ₹100.08, ಹಾಸನ: ₹100.39, ಬಳ್ಳಾರಿ: ₹102.39, ತುಮಕೂರು: ₹101.48, ಉಡುಪಿ: ₹100.48, ದಕ್ಷಿಣ ಕನ್ನಡ: ₹100.50, ಕೊಡಗು: ₹101.86 ಆಗಿದೆ.
ಇಂದಿನ ಚಿನ್ನ, ಬೆಳ್ಳಿ ದರ
ಇನ್ನು, ದೇಶದ ಮಾರುಕಟ್ಟೆಯಲ್ಲಿ ಭಾನುವಾರ ಬೆಳಗ್ಗೆ ಚಿನ್ನದ ಬೆಲೆ ಅಲ್ಪ ಇಳಿಕೆಯಾಗಿದ್ದು,1 ಗ್ರಾಂ ಚಿನ್ನದ ಬೆಲೆ ₹4,500 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹45,000 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,100 ಆಗಿದ್ದು,1 ಕೆಜಿ ಬೆಳ್ಳಿ ಬೆಲೆ ₹65,500 ದಾಖಲಾಗಿದೆ.
ಹೈದರಾಬಾದಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹45,000 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,100 ಆಗಿದ್ದು,1 ಕೆಜಿ ಬೆಳ್ಳಿ ದರ ₹65,500 ದಾಖಲಾಗಿದೆ.




