ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ 9 ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕ್ರಮವಾಗಿ ₹5 ಮತ್ತು ₹10 ಅಬಕಾರಿ ಸುಂಕ ಕಡಿತಗೊಳಿಸಿದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ 9 ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಕಡಿಮೆ ಮಾಡಲು ನಿರ್ಧರಿಸಿವೆ.…

petrol and diesel price vijayaprabha

ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕ್ರಮವಾಗಿ ₹5 ಮತ್ತು ₹10 ಅಬಕಾರಿ ಸುಂಕ ಕಡಿತಗೊಳಿಸಿದ ಬೆನ್ನಲ್ಲೇ ಕರ್ನಾಟಕ ಸೇರಿದಂತೆ 9 ರಾಜ್ಯಗಳು ಇಂಧನದ ಮೇಲಿನ ವ್ಯಾಟ್ ಕಡಿಮೆ ಮಾಡಲು ನಿರ್ಧರಿಸಿವೆ.

ಹೌದು, ಬಿಜೆಪಿ ಆಡಳಿತದ ರಾಜ್ಯಗಳಾದ ಕರ್ನಾಟಕ, ಅಸ್ಸಾಂ, ತ್ರಿಪುರಾ, ಮಣಿಪುರ, ಗೋವಾ, ಉತ್ತರ ಪ್ರದೇಶ, ಗುಜರಾತ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಕೇಂದ್ರದ ಕಡಿತದ ಹೊರತಾಗಿಯೂ ಬೆಲೆ ಕಡಿಮೆಗೊಳಿಸಲಾಗಿದೆ.

ಇನ್ನು, ಕರ್ನಾಟಕ ರಾಜ್ಯ ಸೇರಿದಂತೆ 5 ರಾಜ್ಯಗಳಲ್ಲಿ ₹7, ಉತ್ತರಾಖಂಡ್ ನಲ್ಲಿ ಪೆಟ್ರೋಲ್ ಮೇಲೆ ₹2 ಕಡಿತಗೊಳಿಸಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.