ಅಂತರಾಷ್ಟ್ರೀಯ ತೈಲ ಬೆಲೆಯಲ್ಲಿನ ಹೆಚ್ಚಳದಿಂದ ದೇಶದಲ್ಲಿ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಬಹುದು ಎನ್ನಲಾಗಿದೆ. ಮೂಲಗಳ ಪ್ರಕಾರ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಬ್ಯಾರೆಲ್‌ಗೆ 4-6 ಡಾಲರ್ ಆಗಿದ್ದು, ಆಗಸ್ಟ್‌ನಲ್ಲಿ ಸರಾಸರಿ ಬೆಲೆಗಳಿಗಿಂತ ಹೆಚ್ಚಾಗಿದೆ.
ಇದು ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಮಾರಾಟ ಬೆಲೆಯ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿದ್ದು, ಇನ್ನು, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ ₹104.70 ಇದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.