ಬೆಂಗಳೂರು : ದೇಶದಲ್ಲಿ ಇಂದು ಸಹ ಪೆಟ್ರೋಲ್ & ಡೀಸೆಲ್ ಬೆಲೆ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹92.54 (₹0.26 ಪೈಸೆ ಏರಿಕೆ) ಆಗಿದೆ. 1 ಲೀಟರ್ ಡೀಸೆಲ್ ದರ ₹84.75 (₹0.26 ಪೈಸೆ ಏರಿಕೆ) ದಾಖಲಾಗಿದೆ.
ಇನ್ನು ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹96.00 (₹0.25 ಪೈಸೆ ಏರಿಕೆ) ಆಗಿದೆ. 1 ಲೀಟರ್ ಡೀಸೆಲ್ ದರ ₹86.98 (₹0.26 ಪೈಸೆ ಏರಿಕೆ) ಆಗಿದೆ. ದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ದರ ₹89.54 (₹0.25 ಪೈಸೆ ಏರಿಕೆ) ಆಗಿದೆ.
ಅಲ್ಪ ಏರಿಕೆಯಾದ ಚಿನ್ನ, ಬೆಳ್ಳಿ ದರ:
ದೇಶದಲ್ಲಿ ಬುಧವಾರ ಚಿನ್ನದ ಬೆಲೆ ಅಲ್ಪ ಏರಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ ₹44,250 ದಾಖಲಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹44,250 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹48,290 ಆಗಿದೆ. ಒಂದು ಕೆಜಿ ಬೆಳ್ಳಿ ಬೆಲೆ ₹71,200 ಆಗಿದೆ.
ಇನ್ನು ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹46,230 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹47,230 ದಾಖಲಾಗಿದೆ. ಒಂದು ಕೆಜಿ ಬೆಳ್ಳಿ ದರ ₹70,200 ಆಗಿದೆ.