BIG NEWS: ಭಾನುವಾರವೂ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ದರ; ಅಲ್ಪ ಇಳಿಕೆ ಕಂಡ ಚಿನ್ನದ ಬೆಲೆ

ಬೆಂಗಳೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಭಾನುವಾರವು ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ದರ ₹0.36 ಪೈಸೆ ಏರಿಕೆಯಾಗಿ ₹101.75 ಆಗಿದ್ದು, ಡೀಸೆಲ್ ದರ ₹0.26 ಪೈಸೆ ಹೆಚ್ಚಳವಾಗಿ ₹94.25 ದಾಖಲಾಗಿದೆ. ಹೈದರಾಬಾದಿನಲ್ಲಿ…

gold, silver, petrol and diesel prices vijayaprabha

ಬೆಂಗಳೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಭಾನುವಾರವು ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ದರ ₹0.36 ಪೈಸೆ ಏರಿಕೆಯಾಗಿ ₹101.75 ಆಗಿದ್ದು, ಡೀಸೆಲ್ ದರ ₹0.26 ಪೈಸೆ ಹೆಚ್ಚಳವಾಗಿ ₹94.25 ದಾಖಲಾಗಿದೆ.

ಹೈದರಾಬಾದಿನಲ್ಲಿ 1 ಲೀ. ಪೆಟ್ರೋಲ್ ದರ ₹102.32 ಇದ್ದು, 1 ಲೀ.ಡೀಸೆಲ್ ದರ ₹94.04 ಆಗಿದೆ. ದೆಹಲಿಯಲ್ಲಿ 1 ಲೀ.ಪೆಟ್ರೋಲ್ ದರ ₹98.46 ಆಗಿದ್ದು, 1 ಲೀ.ಡೀಸೆಲ್ ದರ ₹88.90 ದಾಖಲಾಗಿದ್ದು, ಮುಂಬೈನಲ್ಲಿ 1 ಲೀ.ಪೆಟ್ರೋಲ್ ದರ ₹96.42 ದಾಖಲಾಗಿದೆ.

ಭಾನುವಾರದ ಚಿನ್ನ, ಬೆಳ್ಳಿ ದರ:

Vijayaprabha Mobile App free

ದೇಶದಲ್ಲಿ ಭಾನುವಾರ ಚಿನ್ನದ ಬೆಲೆ ಅಲ್ಪ ಇಳಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ ₹4,615 ದಾಖಲಾಗಿದ್ದು,ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹44,100 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹48,100 ಆಗಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ₹67,900 ಆಗಿದೆ.

ಹೈದರಾಬಾದಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹44,100 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹48,100 ದಾಖಲಾಗಿದ್ದು, ಒಂದು ಕೆಜಿ ಬೆಳ್ಳಿ ದರ ₹73,400 ಆಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.