ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದರ ಬುಧವಾರ ಯಾವುದೇ ಬದಲಾವಣೆಯಾಗದೆ ಸ್ಥಿರವಾಗಿದ್ದು,1 ಲೀ.ಪೆಟ್ರೋಲ್ ಬೆಲೆ ₹101.08 ಇದ್ದು, ಡೀಸೆಲ್ ದರ ₹85.49 ಇದೆ.
ವಿವಿಧ ಜಿಲ್ಲೆಗಳ ಪೆಟ್ರೋಲ್ ದರ:
ಬೆಂಗಳೂರು: ₹100.58, ಬಾಗಲಕೋಟೆ: ₹101.08 ಚಿತ್ರದುರ್ಗ: ₹102.03, ಚಿಕ್ಕಮಗಳೂರು: ₹101.31, ಮೈಸೂರು: ₹100.08, ಹಾಸನ: ₹100.87, ಬಳ್ಳಾರಿ: ₹102.57, ತುಮಕೂರು: ₹100.81, ಉಡುಪಿ: ₹100, ದಕ್ಷಿಣ ಕನ್ನಡ: ₹100.21, ಕೊಡಗು: ₹101.89 ಆಗಿದೆ.
ಇಂದಿನ ಚಿನ್ನ, ಬೆಳ್ಳಿ ದರ:
ದೇಶದ ಮಾರುಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ಚಿನ್ನದ ಬೆಲೆ ಅಲ್ಪ ಇಳಿಕೆಯಾಗಿದ್ದು,1 ಗ್ರಾಂ ಚಿನ್ನದ ಬೆಲೆ ₹4,575 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹45,750 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,910 ಆಗಿದ್ದು,1 ಕೆಜಿ ಬೆಳ್ಳಿ ಬೆಲೆ ₹68,200 ಆಗಿದೆ.
ಹೈದರಾಬಾದಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹45,750 ಇದ್ದು, 24 ಕ್ಯಾ.10 ಗ್ರಾಂ ಚಿನ್ನದ ಬೆಲೆ ₹49,910 ಆಗಿದ್ದು,1 ಕೆಜಿ ಬೆಳ್ಳಿ ದರ ₹68,200 ದಾಖಲಾಗಿದೆ.




