BIG NEWS: ರಾಜ್ಯದಲ್ಲಿ ಏರಿಕೆ ಕಂಡ ಪೆಟ್ರೋಲ್ ದರ; ಚಿನ್ನದ ಬೆಲೆಯಲ್ಲೂ ಏರಿಕೆ

ನವದೆಹಲಿ: ದೇಶದಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೆಲವೆಡೆ ಇಳಿಕೆಯಾಗಿದ್ದು, ಕರ್ನಾಟಕದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹94.74 (₹0.24 ಪೈಸೆ ಏರಿಕೆ) ಏರಿಕೆಯಾಗಿದ್ದು, 1 ಲೀಟರ್ ಡೀಸೆಲ್ ದರ ₹86.87 (₹0.23…

gold, silver, petrol and diesel prices vijayaprabha

ನವದೆಹಲಿ: ದೇಶದಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೆಲವೆಡೆ ಇಳಿಕೆಯಾಗಿದ್ದು, ಕರ್ನಾಟಕದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹94.74 (₹0.24 ಪೈಸೆ ಏರಿಕೆ) ಏರಿಕೆಯಾಗಿದ್ದು, 1 ಲೀಟರ್ ಡೀಸೆಲ್ ದರ ₹86.87 (₹0.23 ಪೈಸೆ ಏರಿಕೆ) ದಾಖಲಾಗಿದೆ.

ಇನ್ನು ನೆರೆಯ ಆಂಧ್ರ ಪ್ರದೇಶದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹97.81 (₹0.79 ಪೈಸೆ ಏರಿಕೆ) ಆಗಿದ್ದು, 1 ಲೀಟರ್ ಡೀಸೆಲ್ ದರ ₹91.28 (₹0.71 ಪೈಸೆ ಏರಿಕೆ) ಆಗಿದೆ.

ಗುರುವಾರದ ಚಿನ್ನ, ಬೆಳ್ಳಿ ದರ:

Vijayaprabha Mobile App free

ಇನ್ನು ದೇಶದಲ್ಲಿ ಗುರುವಾರ ಚಿನ್ನದ ಬೆಲೆ ಅಲ್ಪ ಏರಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ ₹4,396 ದಾಖಲಾಗಿದ್ದು, ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹42,010 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹45,830 ಆಗಿದ್ದು, ಒಂದು ಕೆಜಿ ಬೆಳ್ಳಿ ಬೆಲೆ ₹67,800 ಆಗಿದೆ.

ಇನ್ನು ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹43,960 ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ₹44,960 ದಾಖಲಾಗಿದ್ದು, ಒಂದು ಕೆಜಿ ಬೆಳ್ಳಿ ದರ ₹67,000 ಆಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.