ಪ್ಲಾಸ್ಟಿಕ್‌ ನಿಷೇಧ: 10 ಲಕ್ಷ ಜನರಿಗೆ ನಿರುದ್ಯೋಗ ಭೀತಿ!

ಬೆಂಗಳೂರು: ಜುಲೈ 1 ರಿಂದ ಏಕ ಬಳಕೆಯ ಪ್ಲಾಸ್ಟಿಕ್‌ ನಿಷೇಧಗೊಳ್ಳಲಿದ್ದು, ಸಿಂಗಲ್‌ ಯೂಸೇಜ್‌ ಪ್ಲಾಸ್ಟಿಕ್‌ ವಸ್ತುಗಳ ಉತ್ಪಾದನೆ, ವಿತರಣೆ, ಆಮದು, ಮಾರಾಟ, ದಾಸ್ತಾನು ಮತ್ತು ಬಳಕೆಯನ್ನು ನಿರ್ಬಂಧಿಸಲಾಗಿದೆ. ಇನ್ನು, ಈ ನಿಯಮ ಉಲ್ಲಂಘಿಸಿದವರಿಗೆ 5…

ಬೆಂಗಳೂರು: ಜುಲೈ 1 ರಿಂದ ಏಕ ಬಳಕೆಯ ಪ್ಲಾಸ್ಟಿಕ್‌ ನಿಷೇಧಗೊಳ್ಳಲಿದ್ದು, ಸಿಂಗಲ್‌ ಯೂಸೇಜ್‌ ಪ್ಲಾಸ್ಟಿಕ್‌ ವಸ್ತುಗಳ ಉತ್ಪಾದನೆ, ವಿತರಣೆ, ಆಮದು, ಮಾರಾಟ, ದಾಸ್ತಾನು ಮತ್ತು ಬಳಕೆಯನ್ನು ನಿರ್ಬಂಧಿಸಲಾಗಿದೆ.

ಇನ್ನು, ಈ ನಿಯಮ ಉಲ್ಲಂಘಿಸಿದವರಿಗೆ 5 ವರ್ಷಗಳ ಜೈಲುಶಿಕ್ಷೆ ಅಥವಾ ₹ 1 ಲಕ್ಷ ದಂಡ ಅಥವಾ ಎರಡನ್ನೂ ವಿಧಿಸುವುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದ್ದು, ಸರ್ಕಾರದ ಈ ಹೊಸ ನಿಯಮದಿಂದ ಭಾರತದಲ್ಲಿ 88 ಸಾವಿರ ಪ್ಲಾಸ್ಟಿಕ್‌ ಉತ್ಪಾದಕ ಘಟಕಗಳು ಬಂದ್‌ ಆಗಲಿದ್ದು, ಜೊತೆಗೆ 10 ಲಕ್ಷ ಜನರು ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಲಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.