PM KISAN SCHEME: ಇಂದು ನಿಮ್ಮ ಖಾತೆಗೆ 2000ರೂ..!

ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಪಿಎಂ ಕಿಸಾನ್‌ನ 13ನೇ ಕಂತನ್ನು ಬಿಡುಗಡೆ ಮಾಡುವ ದಿನಾಂಕ ಘೋಷಿಸಿದ್ದು, ಇಂದು 3 ಗಂಟೆಗೆ 13ನೇ ಕಂತಿನ 2 ಸಾವಿರ ರೂಪಾಯಿ ರೈತರ ಖಾತೆ ಸೇರಲಿದೆ.…

farmer vijayaprabha news

ರೈತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಪಿಎಂ ಕಿಸಾನ್‌ನ 13ನೇ ಕಂತನ್ನು ಬಿಡುಗಡೆ ಮಾಡುವ ದಿನಾಂಕ ಘೋಷಿಸಿದ್ದು, ಇಂದು 3 ಗಂಟೆಗೆ 13ನೇ ಕಂತಿನ 2 ಸಾವಿರ ರೂಪಾಯಿ ರೈತರ ಖಾತೆ ಸೇರಲಿದೆ.

ಹೌದು, ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗಾವಿಯಲ್ಲಿ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದು, 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಡಿಬಿಟಿ ಮೂಲಕ ಪ್ರಧಾನಿ ಮೋದಿ ಸಹಾಯಧನ ವರ್ಗಾಯಿಸಲಿದ್ದಾರೆ.

ಇನ್ನು, ಕೇಂದ್ರ ಸರ್ಕಾರದ ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 2 ಸಾವಿರ ರೂಗಳಂತೆ ಮೂರೂ ಕಂತುಗಳಲ್ಲಿ ವಾರ್ಷಿಕ 6000 ರೂಗಳನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.