PM Kisan Yojana | ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಈ ಕೆಲಸ ಮಾಡಿದರೆ ಮಾತ್ರ ಹಣ..!

PM Kisan Yojana : ಭಾರತ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan Yojana) ರೈತರಿಗೆ ವರ್ಷಕ್ಕೆ ಮೂರು ಬಾರಿ ತಲಾ 2,000 ರೂ.ಗಳ ಸಹಾಯವನ್ನು ನೀಡಲಾಗುತ್ತದೆ. ಇದರಿಂದಾಗಿ ಅವರು…

pm kisan yojana

PM Kisan Yojana : ಭಾರತ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan Yojana) ರೈತರಿಗೆ ವರ್ಷಕ್ಕೆ ಮೂರು ಬಾರಿ ತಲಾ 2,000 ರೂ.ಗಳ ಸಹಾಯವನ್ನು ನೀಡಲಾಗುತ್ತದೆ. ಇದರಿಂದಾಗಿ ಅವರು ಒಟ್ಟು 6,000 ರೂ.ಗಳ ವಾರ್ಷಿಕ ಲಾಭವನ್ನು ಪಡೆಯುತ್ತಾರೆ.

ಈ ಬಾರಿ 19ನೇ ಕಂತಿನ ಯೋಜನೆಗಾಗಿ ರೈತರು ಕಾತರದಿಂದ ಕಾಯುತ್ತಿದ್ದಾರೆ. ಈ ಕಂತು ಜನವರಿ 18, 2025 ರಂದು ಬಿಡುಗಡೆಯಾಗಬಹುದು ಎಂದು ಕೆಲವು ಮಾಧ್ಯಮ ವರದಿಗಳು ಹೇಳಿವೆ. ಹೀಗಿರುವಾಗ ಈ ದಿನಾಂಕದ ಬಗ್ಗೆ ರೈತರಲ್ಲಿ ಚರ್ಚೆ ಜೋರಾಗಿದೆ. ಆದರೆ ಈ ಕುರಿತು ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ: LIC Bima Sakhi Yojana | ಮಾಸಿಕ ₹7,000 ಗಳಿಸಬಹುದಾದ ‘ಬಿಮಾ ಸಖಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್; ಅರ್ಜಿ ಸಲ್ಲಿಕೆ ಹೇಗೆ?

Vijayaprabha Mobile App free

PM Kisan Yojana ekyc : ಈ ಕೆಲಸಗಳನ್ನು ಮಾಡಿದರೆ ಮಾತ್ರ ಪಿಎಂ ಕಿಸಾನ್ ಫಲಾನುಭವಿಗಳಿಗೆ ಹಣ..!

pm kisan yojana

ಕೇಂದ್ರ ಸರ್ಕಾರ ರೈತರಿಗಾಗಿ ಜಾರಿಗೆ ತಂದಿರುವ ಪಿಎಂ ಕಿಸಾನ್ ಯೋಜನೆಯ19 ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದೆ. 3 ಕಂತುಗಳಲ್ಲಿ 6000 ರೂ. ವರ್ಷಕ್ಕೆ ನೀಡಲಾಗುತ್ತದೆ.

ಈ ಯೋಜನೆಯಲ್ಲಿ ನೋಂದಾಯಿಸಿದ ನಂತರ, ರೈತರು pmkisan.gov.in ಮೂಲಕ ಇ-ಕೆವೈಸಿಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಭೂಮಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ನವೀಕರಿಸಬೇಕು. ಬ್ಯಾಂಕ್‌ ಖಾತೆಯನ್ನು ಆಧಾ‌ರ್ ಜೊತೆ ಲಿಂಕ್ ಮಾಡಬೇಕು. ಇವು ಪೂರ್ಣಗೊಂಡರೆ ಮಾತ್ರ ರೈತರಿಗೆ ಆರ್ಥಿಕ ನೆರವು ಸಿಗುತ್ತದೆ.

ಇದನ್ನೂ ಓದಿ: Ashraya yojana | ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ವಸತಿ ಸೌಲಭ್ಯ ನೀಡುವ ಆಶ್ರಯ ಯೋಜನೆ ಉದ್ದೇಶ, ಪ್ರಯೋಜನಗಳು

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.