ಪ್ರಧಾನಿ ಮೋದಿ ಆಗಮನ: ಅಂಗಡಿ, ರೆಸ್ಟೋರೆಂಟ್ ಬಂದ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ, ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು, ಕೊಮ್ಮಘಟ್ಟ-ಕೆಂಗೇರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಅಲ್ಲಿನ ಅಂಗಡಿ, ರೆಸ್ಟೋರೆಂಟ್ ಗಳನ್ನು ಬಂದ್ ಮಾಡಲಾಗಿದೆ. ಹೌದು,…

Prime Minister Narendra Modi

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ, ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು, ಕೊಮ್ಮಘಟ್ಟ-ಕೆಂಗೇರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಅಲ್ಲಿನ ಅಂಗಡಿ, ರೆಸ್ಟೋರೆಂಟ್ ಗಳನ್ನು ಬಂದ್ ಮಾಡಲಾಗಿದೆ.

ಹೌದು, ಪ್ರಧಾನಿ ನರೇಂದ್ರ ಮೋದಿ ಹಿನ್ನಲೆ ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಜೊತೆಗೆ ಭದ್ರತೆಗೆ 10 ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಪ್ರಧಾನಿ ಸಂಚರಿಸುವ ಮಾರ್ಗದ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.