PM ಉಜ್ವಲ ಯೋಜನೆ: ಸಿಗುತ್ತೆ ಫ್ರೀ LPG ಸಿಲಿಂಡರ್!

ಸರ್ಕಾರ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಮೇಲೆ 200 ರೂ ಸಬ್ಸಿಡಿ ಘೋಷಿಸಿರುವುದು ಗೊತ್ತೇ ಇದೆ. ಆದರೆ ಈ ಸಬ್ಸಿಡಿ ಎಲ್ಲರಿಗೂ ಸಿಗುವುದಿಲ್ಲ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಮಾತ್ರ ಈ ಸಬ್ಸಿಡಿ ಲಭ್ಯವಿದೆ. PM ಉಜ್ವಲ…

PM Ujjwala Yojana

ಸರ್ಕಾರ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಮೇಲೆ 200 ರೂ ಸಬ್ಸಿಡಿ ಘೋಷಿಸಿರುವುದು ಗೊತ್ತೇ ಇದೆ. ಆದರೆ ಈ ಸಬ್ಸಿಡಿ ಎಲ್ಲರಿಗೂ ಸಿಗುವುದಿಲ್ಲ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಮಾತ್ರ ಈ ಸಬ್ಸಿಡಿ ಲಭ್ಯವಿದೆ.

PM ಉಜ್ವಲ ಯೋಜನೆಯ ಫಲಾನುಭವಿಗಳು 1 ವರ್ಷದಲ್ಲಿ 12 ಸಿಲಿಂಡರ್ ಗಳಿಗೆ ಸಬ್ಸಿಡಿ ಪಡೆಯಬಹುದು. ಅಂದರೆ ಗರಿಷ್ಠ ರೂ 2,400 ಸಬ್ಸಿಡಿ ಪಡೆಯಬಹುದು. ಅಂದರೆ 1 ವರ್ಷದಲ್ಲಿ ಸಿಗುವ ಒಟ್ಟು ಸಬ್ಸಿಡಿ 2 ಸಿಲಿಂಡರ್ ಗಳ ಬೆಲೆಗೆ ಸಮ. ಫಲಾನುಭವಿಗಳು 905ಗೆ ಸಿಲಿಂಡರ್ ಪಡೆಯುತ್ತಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.