ಬೆಂಗಳೂರು: ದ್ವೇಷ, ಜಾತಿ, ಧರ್ಮದ ಮೇಲೆ ನಡೆಯುವ ರಾಜಕಾರಣ ಹೆಚ್ಚು ದಿನ ನಡೆಯಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಹೌದು, ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಜನರು ನಮ್ಮನ್ನು ನಡತೆಯ ಆಧಾರದ ಮೇಲೆ ಅಳೆಯುತ್ತಾರೆ. ಹಾಗಾಗಿ ಜನತಾದಳದ ನಾಯಕರು ಇನ್ನಾದರೂ ಜವಾಬ್ದಾರಿಯುತವಾಗಿ ಮಾತನಾಡಲಿ. ಯಾರೇ ಆದರೂ ಹಿನ್ನೆಲೆ-ಮುನ್ನೆಲೆ ತಿಳಿದುಕೊಂಡು ಮಾತನಾಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು, ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ವೇಳೆಯಲ್ಲಿ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಆರ್ ಎಸ್ಎಸ್ ಬಗ್ಗೆ ಟೀಕಿಸಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.