ನಿಮ್ಮ ಖಾತೆಗೆ ₹2,000.. ಮುಹೂರ್ತ ಫಿಕ್ಸ್‌

ರೈತರ ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17 ನೇ ಕಂತಿನ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಲಾಗಿದೆ. ಹೌದು, ಜೂನ್ 18 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಯಿಂದ…

Prime Minister Kisan Samman 1

ರೈತರ ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 17 ನೇ ಕಂತಿನ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಲಾಗಿದೆ.

ಹೌದು, ಜೂನ್ 18 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಯಿಂದ ದೇಶದ 9.3 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂ.ಗಳನ್ನು ಜಮೆ ಮಾಡಲಿದ್ದಾರೆ. ಈ ಅವಧಿಯಲ್ಲಿ ರೈತರ ಖಾತೆಗಳಿಗೆ ಸುಮಾರು 20 ಸಾವಿರ ಕೋಟಿ ರೂ. ವರ್ಗಾವಣೆಯಾಗಲಿದೆ.

ಇನ್ನು, ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರಚನೆಯಾದ ನಂತರ, ಮೊದಲ ಬಾರಿಗೆ ಕಿಸಾನ್ ಸಮ್ಮಾನ್ ನಿಧಿಯ ಕಡತಕ್ಕೆ ಪ್ರಧಾನಿ ಮೋದಿ ಸಹಿ ಹಾಕಿದ್ದರು.

Vijayaprabha Mobile App free

ಇದನ್ನು ಓದಿ: ಪಡಿತರ ಕಾರ್ಡ್ ಗೆ ಆಧಾರ್‌ ಲಿಂಕ್ ; ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.