BIG NEWS: ಪಡಿತರ ಚೀಟಿದಾರರಿಗೆ ಭರ್ಜರಿ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪ್ರಾರಂಭವಾದ ಉಚಿತ ಪಡಿತರ ಯೋಜನೆಯನ್ನು ಇನ್ನೂ 3 ತಿಂಗಳ ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದ್ದು, ಇದು ದೇಶದ ಬಡಜನಸಂಖ್ಯೆಗೆ ಹೆಚ್ಚಿನ ಪರಿಹಾರ ನೀಡಲಿದೆ. ಹೌದು, ಇಂದು…

rationers vijayaprabha

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪ್ರಾರಂಭವಾದ ಉಚಿತ ಪಡಿತರ ಯೋಜನೆಯನ್ನು ಇನ್ನೂ 3 ತಿಂಗಳ ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದ್ದು, ಇದು ದೇಶದ ಬಡಜನಸಂಖ್ಯೆಗೆ ಹೆಚ್ಚಿನ ಪರಿಹಾರ ನೀಡಲಿದೆ.

ಹೌದು, ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂರು ತಿಂಗಳವರೆಗೆ ಈ ವರ್ಷದ ಅಂತ್ಯದವರೆಗೆ ವಿಸ್ತರಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಮುಂಬರುವ ಹಬ್ಬ ಹರಿದಿನಗಳನ್ನು ಗಮನದಲ್ಲಿಟ್ಟುಕೊಂಡು ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಇನ್ನು, ಈ ಯೋಜನೆಯಡಿ 80 ಕೋಟಿ ಜನ ಇದರ ಉಪಯೋಗ ಪಡೆದುಕೊಳ್ಳಲಿದ್ದಾರೆ. ಕೇಂದ್ರ ಹಣಕಾಸು ಸಚಿವಾಲಯದ ಪ್ರಕಾರ, ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವುದರಿಂದ ರಾಷ್ಟ್ರೀಯ ಖಜಾನೆಗೆ ₹ 45,000 ಕೋಟಿ ಹೊರೆ ಬೀಳುವ ಸಾಧ್ಯತೆಯಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.