ಇಂದಿನಿಂದ ದೇಶದಾತ್ಯಂತ ಎರಡನೇ ಹಂತದ ಲಸಿಕೆ ಆರಂಭ; ಕರೋನ ಲಸಿಕೆ ಪಡೆದ ಪ್ರಧಾನಿ ಮೋದಿ

ನವದೆಹಲಿ: ಕೇಂದ್ರದ ಮಾರ್ಗಸೂಚಿಯಂತೆ ಇಂದಿನಿಂದ (ಮಾ.1) ದೇಶದಾತ್ಯಂತ ಕೊರೋನಾ ಲಸಿಕೆ ಅಭಿಯಾನದ 2ನೇ ಹಂತ ಆರಂಭವಾಗಲಿದ್ದು, ಈ ಹಂತದಲ್ಲಿ 60 ವರ್ಷ ಮೇಲ್ಪಟ್ಟವರು & ವಿವಿಧ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟವರಿಗೆ…

ನವದೆಹಲಿ: ಕೇಂದ್ರದ ಮಾರ್ಗಸೂಚಿಯಂತೆ ಇಂದಿನಿಂದ (ಮಾ.1) ದೇಶದಾತ್ಯಂತ ಕೊರೋನಾ ಲಸಿಕೆ ಅಭಿಯಾನದ 2ನೇ ಹಂತ ಆರಂಭವಾಗಲಿದ್ದು, ಈ ಹಂತದಲ್ಲಿ 60 ವರ್ಷ ಮೇಲ್ಪಟ್ಟವರು & ವಿವಿಧ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ.

ಇಂದಿನಿಂದ ದೇಶದಾದ್ಯಂತ 2ನೇ ಹಂತದ ಕೋವಿಡ್ ವ್ಯಾಕ್ಸಿನೇಷನ್ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ಕೊರೋನಾ ಲಸಿಕೆ ಪಡೆದಿದ್ದಾರೆ.

ಲಸಿಕೆ ಪಡೆದಿರುವುದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ‘ಏಮ್ಸ್‌ನಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದೇನೆ, ಕೋವಿಡ್ ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗಿದೆ. ಬನ್ನಿ, ಭಾರತವನ್ನು ಕೋವಿಡ್ ಮುಕ್ತಗೊಳಿಸೋಣ’ ಎಂದು ಟ್ವೀಟ್ ಮಾಡಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.