ಬೆಂಗಳೂರು: ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಶಾಕ್ ನೀಡಿದ್ದು, ಕಳೆದ ವರ್ಷ ಕರೋನ ಸೋಂಕು ವ್ಯಾಪಕವಾಗಿ ಹರಡಿದ ಹಿನ್ನಲೆ, 1 ವರ್ಷದಿಂದ ರೇಷನ್ ಕಾರ್ಡ್ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದ್ದು, ಈಗ ಇನ್ನು ಸ್ವಲ್ಪ ದಿನ BPL ಕಾರ್ಡ್ ಪಡೆಯಲು ಕಾಯಬೇಕಾಗಿದೆ.
ಹೌದು ಈಗ ರಾಜ್ಯದಲ್ಲಿ ಮತ್ತೆ ಕೊರೋನಾ 2ನೇ ಅಲೆ ಭೀತಿ ಎದುರಾಗಿದ್ದು, ಅರ್ಜಿ ಸಲ್ಲಿಸುವವರು ಹಾಗೂ ಅರ್ಜಿ ಸಲ್ಲಿಸಲು ಕಾಯುತ್ತಿರುವವರು ಮತ್ತಷ್ಟು ದಿನ ಕಾಯುವುದು ಅನಿವಾರ್ಯವಾಗಿದೆ. ರಾಜ್ಯ ಸರ್ಕಾರವು BPL ಕಾರ್ಡ್ ಪಡೆಯಲು ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದರೂ ಸಹ, ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬಳಿಕವಷ್ಟೇ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಶುರುವಾಗಲಿದೆ.
ಇದನ್ನು ಓದಿ: ಬಿಪಿಎಲ್ ಕಾರ್ಡ್ ಬಗ್ಗೆ ಮಾಹಿತಿ ನೀಡಿ; ₹400 ಬಹುಮಾನ ಗೆಲ್ಲಿ!
ಇದನ್ನು ಓದಿ: ಸುಳ್ಳು ದಾಖಲೆ ನೀಡಿ ಪಡದ ಬಿಪಿಎಲ್ ಕಾರ್ಡ್‍ಗಳನ್ನು 15 ದಿನದೊಳಗೆ ಹಿಂದಿರುಗಿಸದವರ ವಿರುದ್ಧ ದಂಡ, ಕ್ರಿಮಿನಲ್ ಕೇಸ್
ಇದನ್ನು ಓದಿ: ಅವನ್ಯಾರೋ ಹೊಸ ಆಹಾರ ಮಂತ್ರಿ; ಟಿವಿ, ಫ್ರಿಡ್ಜ್ ಇದ್ದರೆ ಬಿಪಿಎಲ್ ಕಾರ್ಡ್ ಕೊಡಲ್ಲ ಅಂತಾನೆ: ಕತ್ತಿ ವಿರುದ್ಧ ಸಿದ್ದು ಗುಡುಗು