BIG NEWS: ಇನ್ಮುಂದೆ ಕೇವಲ 20 ನಿಮಿಷದಲ್ಲಿ ಆಸ್ತಿ ನೋಂದಣಿ!

ಇನ್ಮುಂದೆ ಕೇವಲ 20 ನಿಮಿಷದಲ್ಲಿ ಆಸ್ತಿ ನೋಂದಣಿ ಮಾಡುವ ನೂತನ ಪದ್ಧತಿಯನ್ನು ನವಂಬರ್ 1ರಿಂದ ಜಾರಿಗೊಳಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಹೌದು, ಈ ಕುರಿತು ಮಾತನಾಡಿರುವ ಸಚಿವ ಆರ್.ಅಶೋಕ್, ಇದಕ್ಕಾಗಿ ಕಂದಾಯ ಇಲಾಖೆ…

Minister R Ashok vijayaprabha

ಇನ್ಮುಂದೆ ಕೇವಲ 20 ನಿಮಿಷದಲ್ಲಿ ಆಸ್ತಿ ನೋಂದಣಿ ಮಾಡುವ ನೂತನ ಪದ್ಧತಿಯನ್ನು ನವಂಬರ್ 1ರಿಂದ ಜಾರಿಗೊಳಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಹೌದು, ಈ ಕುರಿತು ಮಾತನಾಡಿರುವ ಸಚಿವ ಆರ್.ಅಶೋಕ್, ಇದಕ್ಕಾಗಿ ಕಂದಾಯ ಇಲಾಖೆ ‘ಕಾವೇರಿ-2’ ಎಂಬ ತಂತ್ರಾಂಶ ಸಿದ್ಧಪಡಿಸಿದ್ದು, ಮನೆಯಲ್ಲೇ ಕುಳಿತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಜತೆಗೆ ದಾಖಲೆ ಸಲ್ಲಿಸಿದರೆ ಉಪನೋಂದಣಾಧಿಕಾರಿ ಪರಿಶೀಲಿಸುತ್ತಾರೆ. ಬಳಿಕ ನೋಂದಣಿಗೆ ಸಮಯ ನಿಗದಿಪಡಿಸುತ್ತಾರೆ. ಆ ಸಮಯಕ್ಕೆ ಅರ್ಜಿದಾರ ಹೋದರೆ ಹೆಬ್ಬೆಟ್ಟು, ಸಹಿ ಪಡೆದು ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.