BIG BREAKING: PUC, SSLC ಪಾಸ್ ಅಂಕ ಕಡಿತ; 33% ಅಂಕ ಪಡೆದರೆ SSLC ಪಾಸ್

PUC, SSLC pass marks : ದ್ವಿತೀಯ ಪಿಯುಸಿ ಹಾಗೂ SSLC ವಿದ್ಯಾರ್ಥಿಗಳಿಗೆ ಪಾಸ್ ಅಂಕ ಕಡಿತಗೊಳಿಸಿ ಸರ್ಕಾರ ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಹೌದು, ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ ಎಂದು…

PUC, SSLC pass marks

PUC, SSLC pass marks : ದ್ವಿತೀಯ ಪಿಯುಸಿ ಹಾಗೂ SSLC ವಿದ್ಯಾರ್ಥಿಗಳಿಗೆ ಪಾಸ್ ಅಂಕ ಕಡಿತಗೊಳಿಸಿ ಸರ್ಕಾರ ಭರ್ಜರಿ ಗುಡ್‌ನ್ಯೂಸ್ ನೀಡಿದೆ.

ಹೌದು, ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.