BIG NEWS: ಇಂದು ರಾಜ್ಯಾದ್ಯಂತ ಪಲ್ಸ್‌ ಪೋಲಿಯೊ ಲಸಿಕೆ; 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಲಸಿಕೆ

ರಾಜ್ಯಾದ್ಯಂತ ಇವತ್ತು ಪಲ್ಸ್‌ ಪೋಲಿಯೊ ಲಸಿಕಾ ಅಭಿಯಾನ ಆಯೋಜಿಸಲಾಗಿದ್ದು,ಲಸಿಕಾ ವಿತರಣಾ ಕಾರ್ಯಕ್ಕೆ 33,223 ಬೂತ್‌ಗಳನ್ನು ಮಾಡಲಾಗಿದ್ದು, 45,933 ಮನೆ ಮನೆ ಭೇಟಿ ತಂಡ ರಚಿಸಲಾಗಿದ್ದು, 960 ಸಂಚಾರಿ ತಂಡಗಳನ್ನು ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ…

ರಾಜ್ಯಾದ್ಯಂತ ಇವತ್ತು ಪಲ್ಸ್‌ ಪೋಲಿಯೊ ಲಸಿಕಾ ಅಭಿಯಾನ ಆಯೋಜಿಸಲಾಗಿದ್ದು,ಲಸಿಕಾ ವಿತರಣಾ ಕಾರ್ಯಕ್ಕೆ 33,223 ಬೂತ್‌ಗಳನ್ನು ಮಾಡಲಾಗಿದ್ದು, 45,933 ಮನೆ ಮನೆ ಭೇಟಿ ತಂಡ ರಚಿಸಲಾಗಿದ್ದು, 960 ಸಂಚಾರಿ ತಂಡಗಳನ್ನು ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ನಿಯೋಜಿಸಲಾಗಿದೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.

ಇನ್ನು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಷಕರು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ಲಸಿಕಾ ನೀಡಲಾಗುತ್ತಿದ್ದು, ಒಟ್ಟು 64.77 ಲಕ್ಷ ಮಕ್ಕಳಿಗೆ ಲಸಿಕೆ ಕೊಡುವ ಗುರಿಯಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.