BIG NEWS: ಈ ಯೋಜನೆಯಡಿ ಬಡವರಿಗೆ ತಿಂಗಳಿಗೆ 6 ಸಾವಿರ…!

ಪಣಜಿ : ಗೋವಾ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ನ್ಯಾಯ್’ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಹೌದು, ನ್ಯಾಯ್ ಯೋಜನೆಯಡಿ ಬಡವರಿಗೆ ತಿಂಗಳಿಗೆ 6,000 ರೂ.ನಂತೆ ವರ್ಷಕ್ಕೆ…

rahul-gandhi-vijayaprabha-news

ಪಣಜಿ : ಗೋವಾ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ನ್ಯಾಯ್’ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಹೌದು, ನ್ಯಾಯ್ ಯೋಜನೆಯಡಿ ಬಡವರಿಗೆ ತಿಂಗಳಿಗೆ 6,000 ರೂ.ನಂತೆ ವರ್ಷಕ್ಕೆ 72,000 ರೂ.ಗಳನ್ನು ಬ್ಯಾಂಕ್ ಖಾತೆಗೆ ಜಮೆ ಆಗಲಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇನ್ನು, ಛತ್ತೀಸ್‌ಗಢದಲ್ಲಿ ಈಗಾಗಲೇ ಈ ಯೋಜನೆ ಜಾರಿಯಲ್ಲಿದ್ದು, ನರೇಂದ್ರ ಮೋದಿ ಆಡಳಿತದಿಂದ ದೊಡ್ಡ ಉದ್ಯಮಿಗಳು ಮಾತ್ರ ಲಾಭ ಮಾಡಿಕೊಂಡಿದ್ದಾರೆ ಎಂದು ಮೋದಿ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.