ಹಿರಿಯ ನಾಗರಿಕರಿಗೆ ಮತ್ತೆ ರೈಲ್ವೆ ಪ್ರಯಾಣದಲ್ಲಿ ರಿಯಾಯಿತಿ

ರೈಲ್ವೆ ಪ್ರಯಾಣ ದರದಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ರಿಯಾಯಿತಿಗಳನ್ನು ಮತ್ತೆ ಆರಂಭಿಸಲು ಭಾರತೀಯ ರೈಲ್ವೆ ಇಲಾಖೆ ಚಿಂತನೆ ನಡೆಸಿದೆ. ಹೌದು, ಈ royalist ರಿಯಾಯಿತಿಗಳು ಜನರಲ್‌ ಹಾಗೂ ಸ್ಲೀಪರ್ ಕೋಚ್‌ಗಳಲ್ಲಿನ ಪ್ರಯಾಣಕ್ಕೆ ಮಾತ್ರ ಅನ್ವಯವಾಗಲಿದ್ದು,…

indian-railways-irctc-vijayaprabha-news

ರೈಲ್ವೆ ಪ್ರಯಾಣ ದರದಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ರಿಯಾಯಿತಿಗಳನ್ನು ಮತ್ತೆ ಆರಂಭಿಸಲು ಭಾರತೀಯ ರೈಲ್ವೆ ಇಲಾಖೆ ಚಿಂತನೆ ನಡೆಸಿದೆ.

ಹೌದು, ಈ royalist ರಿಯಾಯಿತಿಗಳು ಜನರಲ್‌ ಹಾಗೂ ಸ್ಲೀಪರ್ ಕೋಚ್‌ಗಳಲ್ಲಿನ ಪ್ರಯಾಣಕ್ಕೆ ಮಾತ್ರ ಅನ್ವಯವಾಗಲಿದ್ದು, ರಿಯಾಯಿತಿ ಸೌಲಭ್ಯವನ್ನು 70 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡುವ ಪ್ರಸ್ತಾವನೆ ಇದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

ಇನ್ನು, ರೈಲ್ವೆ ಪ್ರಯಾಣದಲ್ಲಿ ಹಿರಿಯ ನಾಗರಿಕರಿಗೆ ರಿಯಾಯಿತಿ ಸ್ಥಗಿತಗೊಳಿಸಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ಭಾರತೀಯ ರೈಲ್ವೆ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.